Tuesday, February 17, 2026

ಸತ್ಯ | ನ್ಯಾಯ |ಧರ್ಮ

ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ

ಕನ್ನಡದ ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ (84) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ರಾತ್ರಿ ವೇಳೆ ಎದೆನೊವ್ವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ರಾತ್ರಿ 11 ಗಂಟೆಗೆ ಚಿಕಿತ್ಸೆ ಫಲಿಸದೆ ಕೊನೆಯುಸಿರಿಳೆದಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page