ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿ ರಾಚಯ್ಯ ದತ್ತಿನಿಧಿ ಪ್ರಶಸ್ತಿಗೆ ದಿನೇಶ್‌ ಅಮೀನ್‌ ಮಟ್ಟು ಆಯ್ಕೆ

P

Peepal Media • ಮೀಡಿಯಾ

• 1 ನಿಮಿಷದ ಓದು

ಬಿ ರಾಚಯ್ಯ ದತ್ತಿನಿಧಿ ಪ್ರಶಸ್ತಿಗೆ ದಿನೇಶ್‌ ಅಮೀನ್‌ ಮಟ್ಟು ಆಯ್ಕೆ

ಬೆಂಗಳೂರು: ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘವು ನೀಡುವ 2022-23 ನೇ ಸಾಲಿನ ಬಿ ರಾಚಯ್ಯ ದತ್ತಿನಿಧಿ ವಾರ್ಷಿಕ  ಪ್ರಶಸ್ತಿಗೆ ಹಿರಿಯ ಪತ್ರಕರ್ತ ದಿನೇಶ್‌ ಅಮೀನ್‌ ಮಟ್ಟು ಅವರನ್ನು ಆಯ್ಕೆ ಮಾಡಲಾಗಿದೆ.

ಈ ಪ್ರಶಸ್ತಿಯು ರು. 10,000 ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ  ಎಂದು ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘವು ತಿಳಿಸಿದೆ.

“ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ದಲಿತ, ದಮನಿತರ ಪರವಾಗಿ ವೃತ್ತಿಪರತೆಯಿಂದ ದುಡಿದಂತಹ ಸಾರ್ವತ್ರಿಕವಾಗಿ ಹಿರಿಯ ಪತ್ರಕರ್ತರೊಬ್ಬರನ್ನು ಗುರುತಿಸಿ ಪ್ರತಿವರ್ಷ ಹಿರಿಯ ರಾಜಕಾರಣಿ ಬಿ ರಾಚಯ್ಯ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುತ್ತದೆ” ಎಂದು ಸಂಘವು ಹೇಳಿದೆ.‌

ಅದೇ ರೀತಿ ಸುದ್ದಿಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಎಸ್ಸಿ/ಎಸ್ಟಿ  ಸಮುದಾಯದ ಮೂವರು ಹಿರಿಯ ಸಂಪಾದಕರಿಗೆ ನೀಡಲಾಗುವ ʼವಾರ್ಷಿಕ ಪ್ರಶಸ್ತಿʼ ಗಳಿಗೆ ಕೋಲಾರದ ಸಿ ಮುನಿಯಪ್ಪ, ಚಿತ್ರದುರ್ಗದ ಮೈಲಾರಪ್ಪ ಮತ್ತು ಬೀದರಿನ ಮಾಳಪ್ಪ ಅಡಸಾರೆ ಅವರುಗಳು  ಭಾಜನರಾಗಿದ್ದಾರೆ.

ಪ್ರಶಸ್ತಿಯು ತಲಾ 5,000ರೂ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಇದೇ ಜುಲೈ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾದ ಚೆಲುವರಾಜು ಮತ್ತು ಪ್ರಧಾನ ಕಾರ್ಯದರ್ಶಿ ಸೋಮಶೇಖರ ಕೆರಗೋಡು ತಿಳಿಸಿದ್ದಾರೆ.  

ವಿಷಯಗಳು: #india #kannada #karnataka #peepal #peepalmedia
P

Peepal Media

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version