ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಂಜು ಮಿಂಚಿನ ಆಟ 3 ನೇ ಬಾರಿ ಭಾರತಕ್ಕೆ ಟಿ20 – ವಿಶ್ವಕಪ್

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ಮೀಡಿಯಾ

• 1 ನಿಮಿಷದ ಓದು

ಸಂಜು ಮಿಂಚಿನ ಆಟ 3 ನೇ ಬಾರಿ ಭಾರತಕ್ಕೆ ಟಿ20 – ವಿಶ್ವಕಪ್

ಅಹಮದಾಬಾದ್‌:  ಆರಂಭದಲ್ಲಿ ಬ್ಯಾಟರ್‌ಗಳ ವಿಸ್ಫೋಟಕ ಬ್ಯಾಟಿಂಗ್‌ ನಂತರ ಬೌಲರ್‌ಗಳ ಬೆಂಕಿ ಬೌಲಿಂಗ್‌ನಿಂದ ಫೈನಲ್‌ ಪಂದ್ಯದಲ್ಲಿ ಭಾರತ (Team India) ಸತತ ಎರಡನೇ ಬಾರಿ ವಿಶ್ವಚಾಂಪಿಯನ್‌ ಪಟ್ಟ ಅಲಂಕರಿಸಿದೆ. ನ್ಯೂಜಿಲೆಂಡ್‌ (New Zealand) ವಿರುದ್ಧ 96 ರನ್‌ಗಳಿಂದ ಗೆದ್ದ ಭಾರತ ಮೂರನೇ ಬಾರಿ ಟಿ20 ವಿಶ್ವಕಪ್‌ (T20 World Cup) ಗೆದ್ದು ಇತಿಹಾಸ ನಿರ್ಮಿಸಿದೆ. ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ಭಾರತ 5 ವಿಕೆಟ್‌ ನಷ್ಟಕ್ಕೆ 255 ರನ್‌ ಗಳಿಸಿತು. ಸವಾಲಿನ ಮೊತ್ತವನ್ನು ಬೆನ್ನಟ್ಟಿದ ನ್ಯೂಜಿಲೆಂಡ್‌ 19 ಓವರ್‌ಗಳಲ್ಲಿ 159 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ಸೋಲನ್ನು ಒಪ್ಪಿಕೊಂಡಿತು.

4 ವಿಶ್ವದಾಖಲೆ ನಿರ್ಮಾಣ
ಇಲ್ಲಿಯವರೆಗೆ ಸತತ ಎರಡು ಟಿ20 ಫೈನಲ್‌ ಪಂದ್ಯವನ್ನು ಯಾವುದೇ ತಂಡ ಜಯಗಳಿಸಿಲ್ಲ. ಆದರೆ ಭಾರತ 2024 ಮತ್ತು 2026 ರಲ್ಲಿ ಜಯಗಳಿಸುವ ಮೂಲಕ ಸತತ ಎರಡನೇ ಬಾರಿ  ಚಾಂಪಿಯನ್‌ ಆಗಿ ಹೊರಹೊಮ್ಮಿದೆ.

ಟಿ20 ವಿಶ್ವಕಪ್‌ ಆತಿಥ್ಯ ವಹಿಸಿದ ತಂಡ ಇಲ್ಲಿಯವರೆಗೆ ಚಾಂಪಿಯನ್‌ ಪಟ್ಟ ಅಲಂಕರಿಸಿರಲಿಲ್ಲ. ಈ ಬಾರಿ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಟೂರ್ನಿಯನ್ನು ಆಯೋಜಿಸಿತ್ತು.  ಇಲ್ಲಿಯವರೆಗೆ ಯಾವುದೇ ತಂಡ 3 ಟಿ20 ವಿಶ್ವಕಪ್‌ ಪಂದ್ಯ ಗೆದ್ದಿರಲಿಲ್ಲ. ಆದರೆ 2008, 2024 ಮತ್ತು 2026 ರಲ್ಲಿ ಜಯಿಸುವ ಮೂಲಕ ಭಾರತ ವಿಶ್ವದಾಖಲೆ ಬರೆದಿದೆ. ಇಂಗ್ಲೆಂಡ್‌ 2010, 2022 ರಲ್ಲಿ ಟ್ರೋಫಿ ಗೆದ್ದರೆ ವೆಸ್ಟ್‌ ಇಂಡೀಸ್‌ 2012 ಮತ್ತು 2016 ರಲ್ಲಿ ಚಾಂಪಿಯನ್‌ ಪಟ್ಟ ಅಲಂಕರಿಸಿತ್ತು.

ವಿಷಯಗಳು: #karnataka #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು