ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ UDFಗೆ ಗೆಲುವು, ರಾಜಧಾನಿಯಲ್ಲಿ LDF ಕೋಟೆ ಬೇದಿಸಿದ ಬಿಜೆಪಿ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ಮೀಡಿಯಾ

• 1 ನಿಮಿಷದ ಓದು

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ UDFಗೆ ಗೆಲುವು, ರಾಜಧಾನಿಯಲ್ಲಿ LDF ಕೋಟೆ ಬೇದಿಸಿದ ಬಿಜೆಪಿ

ತಿರುವನಂತಪುರಂ : 2026ರ ಕೇರಳ ವಿಧಾನಸಭಾ ಚುನಾವಣೆಯ ‘ಸೆಮಿಫೈನಲ್’ ಎಂದೇ ಬಿಂಬಿತವಾಗಿದ್ದ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ರಾಜ್ಯದ ರಾಜಕೀಯ ಚಿತ್ರಣವೇ ಸಂಪೂರ್ಣ ಬದಲಾಗಿದೆ. ಪ್ರತಿಪಕ್ಷವಾದ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್‌) ರಾಜ್ಯಾದ್ಯಂತ ಭರ್ಜರಿ ಜಯಭೇರಿ ಬಾರಿಸಿದ್ದರೆ, ಆಡಳಿತರೂಢ ಎಡರಂಗ (ಎಲ್‌ಡಿಎಫ್‌) ತೀವ್ರ ಮುಖಭಂಗ ಅನುಭವಿಸಿದೆ. ಇತ್ತ ರಾಜಧಾನಿ ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಐತಿಹಾಸಿಕ ಜಯ ಸಾಧಿಸುವ ಮೂಲಕ ಎಡಪಕ್ಷಗಳ 45 ವರ್ಷಗಳ ಕೋಟೆಯನ್ನು ಛಿದ್ರಗೊಳಿಸಿದೆ.

  • ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್‌ಗೆ ಭರ್ಜರಿ ಜಯ
  • 6ರ ಪೈಕಿ 4 ಮಹಾನಗರ ಪಾಲಿಕೆಗಳು ಯುಡಿಎಫ್ ತೆಕ್ಕೆಗೆ, ಇದೇ ಮೊದಲ ಬಾರಿಗೆ ತಿರುವನಂತಪುರಂನಲ್ಲಿ ಬಿಜೆಪಿಗೆ ಅಧಿಕಾರ
  • ಆಡಳಿತರೂಢ ಎಲ್‌ಡಿಎಫ್‌ಗೆ ಭಾರಿ ಹಿನ್ನಡೆ, ಕೊಲ್ಲಂ, ಕೊಚ್ಚಿ, ತ್ರಿಶೂರ್ ಮತ್ತು ಕಣ್ಣೂರು ಪಾಲಿಕೆಗಳನ್ನು ಕಳೆದುಕೊಂಡ ಮೈತ್ರಿಕೂಟ
  • 86 ಪುರಸಭೆಗಳ ಪೈಕಿ 54ರಲ್ಲಿ ಯುಡಿಎಫ್‌ಗೆ ಜಯ, 941 ಗ್ರಾ.ಪಂ.ಗಳಲ್ಲಿ 500ಕ್ಕೂ ಹೆಚ್ಚು ಕಡೆ ಗೆಲುವಿನ ನಗೆ ಬೀರಿದ ಯುಡಿಎಫ್
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು