ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಾಳೆ ಬಿಸಿಸಿಐ ಎಪೆಕ್ಸ್ ಕೌನ್ಸಿಲ್ ಸಭೆ ; ವಿಜಯೋತ್ಸವಕ್ಕೆ ಮಾರ್ಗಸೂಚಿ ರಚನೆ ಬಗ್ಗೆ ಚರ್ಚೆ ಸಾಧ್ಯತೆ

PPeepal Media Desk

Peepal Media Desk ವಿಜ್ಞಾನ-ತಂತ್ರಜ್ಞಾನ

• 1 ನಿಮಿಷದ ಓದು

ನಾಳೆ ಬಿಸಿಸಿಐ ಎಪೆಕ್ಸ್ ಕೌನ್ಸಿಲ್ ಸಭೆ ; ವಿಜಯೋತ್ಸವಕ್ಕೆ ಮಾರ್ಗಸೂಚಿ ರಚನೆ ಬಗ್ಗೆ ಚರ್ಚೆ ಸಾಧ್ಯತೆ

ಜೂನ್ 3ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಐಪಿಎಲ್ ಪ್ರಶಸ್ತಿ ಗೆದ್ದ ವಿಜಯೋತ್ಸವ ಮತ್ತು ಕಾಲ್ತುಳಿತದ ದುರಂತದ ಬೆನ್ನಲ್ಲೇ ನಾಳೆ ಬಿಸಿಸಿಐ ವಿಶೇಷ ಸಭೆ ನಡೆಸಲಿದೆ. ಭಾರತದ ಯಾವುದೇ ಭಾಗದಲ್ಲಿ ಕ್ರಿಕೆಟ್ ವಿಜಯೋತ್ಸವಕ್ಕೆ ಪ್ರತ್ಯೇಕ ಮಾರ್ಗಸೂಚಿ ರಚಿಸುವ ಬಗ್ಗೆ ಈ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಬೆಂಗಳೂರಿನ ಕಾಲ್ತುಳಿತ ದುರಂತದಲ್ಲಿ 11 ಮಂದಿಯ ಜೀವಹಾನಿ ಮತ್ತು 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆಯ ನಂತರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಈ ಬಗ್ಗೆ ಗಂಭೀರವಾಗಿ ತಲೆ ಕೆಡಿಸಿಕೊಂಡಿದೆ. ಘಟನೆ ನಂತರ ಭದ್ರತೆ ಮತ್ತು ಗಲಭೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ರೂಪಿಸುವ ತುರ್ತು ಅಗತ್ಯವನ್ನು ಕಾಲ್ತುಳಿತ ಪ್ರಕರಣ ಎತ್ತಿ ತೋರಿದೆ.

ಘಟನೆ ನಂತರ ಬಿಸಿಸಿಐ ತನ್ನ ಪರವಾಗಿ ಈ ಕಾರ್ಯಕ್ರಮದ ಆಯೋಜನೆಗೆ ಯಾವುದೇ ನೇರ ಜವಾಬ್ದಾರಿ ಇಲ್ಲ ಎಂದು ಹೇಳಿದ್ದರೂ, ಘಟನೆಯ ನಿರ್ವಹಣೆಯಲ್ಲಿ ವೈಫಲ್ಯವಿದೆ ಎಂದು ಒಪ್ಪಿಕೊಂಡಿದೆ. ಘಟನೆಗೆ ಸಂಬಂಧಿಸಿದಂತೆ ಆರ್​ಸಿಬಿ ತಂಡದ ಮಾರ್ಕೆಟಿಂಗ್ ಮುಖ್ಯಸ್ಥರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಇದೇ ವೇಳೆ ಆರ್​ಸಿಬಿ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದೆ.

ಈ ದುರಂತದ ಹಿನ್ನೆಲೆಯಲ್ಲಿ ಜೂನ್ 14ರಂದು ನಡೆಯಲಿರುವ ಬಿಸಿಸಿಐನ 28ನೇ ಎಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಐಪಿಎಲ್ ವಿಜೇತ ತಂಡಗಳ ವಿಜಯೋತ್ಸವಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ರೂಪಿಸುವ ಬಗ್ಗೆ ಪ್ರಮುಖ ಚರ್ಚೆ ನಡೆಯಲಿದೆ.

PPeepal Media Desk

Peepal Media Desk

Peepal Media · ವಿಜ್ಞಾನ-ತಂತ್ರಜ್ಞಾನ ವಿಭಾಗ

ಸಂಬಂಧಿತ ಸುದ್ದಿಗಳು