ಎಐ, ಡೀಪ್‌ಟೆಕ್ ಕ್ಷೇತ್ರದಲ್ಲಿ ಕರ್ನಾಟಕದ ಹೊಸ ಹೆಜ್ಜೆ: ಆರು ಮಹತ್ವದ ತಂತ್ರಜ್ಞಾನ ಆದ್ಯತೆಯ ಘೋಷಣೆ, 63,200 ವಿದ್ಯಾರ್ಥಿಗಳು ಮತ್ತು ವೃತ್ತಿಪರರಿಗೆ ಎಐ ತರಬೇತಿಯ ಗುರಿ

ಬೆಂಗಳೂರು: ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕ ಮನ್ನಣೆ ಗಳಿಸಿರುವ ಕರ್ನಾಟಕ ಇದೀಗ ಕೃತಕ ಬುದ್ಧಿಮತ್ತೆ (ಎಐ), ರೋಬೋಟಿಕ್ಸ್, ಸೆಮಿಕಂಡಕ್ಟರ್ ಮತ್ತು ಡೀಪ್‌ಟೆಕ್ ತಂತ್ರಜ್ಞಾನಗಳಲ್ಲಿಯೂ ತನ್ನ ಸಾಮರ್ಥ್ಯ ವಿಸ್ತರಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಆರು ಮಹತ್ವದ ತಂತ್ರಜ್ಞಾನ ಉಪಕ್ರಮಗಳನ್ನು ಘೋಷಿಸಿದ್ದು, ಸಂಶೋಧನೆ, ನಾವೀನ್ಯತೆ, ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಗೆ ಹೊಸ ಆದ್ಯತೆ ನೀಡಿದೆ. ಬೆಂಗಳೂರಿನಲ್ಲಿ ಮಂಗಳವಾರ ಆರಂಭಗೊಂಡ 29ನೇ ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ತಂತ್ರಜ್ಞಾನ ಕ್ಷೇತ್ರದ ಭವಿಷ್ಯದ ಯೋಜನೆಗಳನ್ನು … Continue reading ಎಐ, ಡೀಪ್‌ಟೆಕ್ ಕ್ಷೇತ್ರದಲ್ಲಿ ಕರ್ನಾಟಕದ ಹೊಸ ಹೆಜ್ಜೆ: ಆರು ಮಹತ್ವದ ತಂತ್ರಜ್ಞಾನ ಆದ್ಯತೆಯ ಘೋಷಣೆ, 63,200 ವಿದ್ಯಾರ್ಥಿಗಳು ಮತ್ತು ವೃತ್ತಿಪರರಿಗೆ ಎಐ ತರಬೇತಿಯ ಗುರಿ