ರಾಜಸ್ಥಾನ: ರಾಜಾಸ್ಥಾನ ಸರ್ಕಾರವು ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗಗಳಲ್ಲಿ 2% ಮೀಸಲಾತಿಯನ್ನು ಪ್ರಕಟಿಸಿದೆ.
ಪ್ರತಿಭಾವಂತ ಆಥ್ಲೀಟ್‌ಗಳಿಗೆ ಔಟ್- ಆಫ್-ಟರ್ನ್ ಉದ್ಯೋಗಗಳು, ಕ್ರೀಡಾ ತರಬೇತುದಾರರಿಗೆ ಮತ್ತು ಕ್ರೀಡಾಪಟುಗಳಿಗೆ ಪಿಂಚಣಿ ನೀಡುವುದಾಗಿ ಘೋಷಿಸಿದೆ.

ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಬಹುಮಾನದ ಮೊತ್ತವನ್ನು ರೂ 3 ಕೋಟಿಗೆ ಏರಿಕೆ ಮಾಡಲಾಗುತ್ತದೆ ಎಂದು ಸರ್ಕಾರ ಮಾಹಿತಿ ನೀಡಿದೆ.