Home ದೇಶ 2025-26 Budget : ಯಾವ್ಯಾವ ಇಲಾಖೆಗೆ ಎಷ್ಟು ಅನುದಾನ ? ಮಾಹಿತಿ

2025-26 Budget : ಯಾವ್ಯಾವ ಇಲಾಖೆಗೆ ಎಷ್ಟು ಅನುದಾನ ? ಮಾಹಿತಿ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಸತತ ಎಂಟನೇ ಬಾರಿಗೆ ಬಜೆಟ್‌ ಮಂಡಿಸಿದ್ದಾರೆ

ರಕ್ಷಣಾ ಇಲಾಖೆ, ಗ್ರಾಮೀಣ ಅಭಿವೃದ್ಧಿ, ಗೃಹ ವ್ಯವಹಾರಗಳು, ಕೃಷಿ, ಶಿಕ್ಷಣ, ಆರೋಗ್ಯ, ನಗರಾಭಿವೃದ್ಧಿ, ಮಾಹಿತಿ ತಂತ್ರಜ್ಞಾನ, ಇಂಧನ, ವಾಣಿಜ್ಯ ಮತ್ತು ಕೈಗಾರಿಕೆ, ಸಮಾಜ ಕಲ್ಯಾಣ ಇಲಾಖೆ, ಸೇರಿದಂತೆ ಹಲವು ಇಲಾಖೆಗಳಿಗೆ ಬಂಪರ್ ಅನುದಾನವನ್ನು ಘೋಷಣೆ ಮಾಡಿದ್ದಾರೆ.

ಯಾವ್ಯಾವ ವಲಯಕ್ಕೆ ಎಷ್ಟು ಅನುದಾನ?

ರಕ್ಷಣಾ ಇಲಾಖೆ: ₹4.91 ಲಕ್ಷ ಕೋಟಿ

ಗ್ರಾಮೀಣ ಅಭಿವೃದ್ಧಿ: ₹2.66 ಲಕ್ಷ ಕೋಟಿ

ವಾಣಿಜ್ಯ ಮತ್ತು ಕೈಗಾರಿಕೆ: ₹68,553 ಕೋಟಿ

ಸಮಾಜ ಕಲ್ಯಾಣ ಇಲಾಖೆ: ₹60,052 ಕೋಟಿ

ಗೃಹ ಇಲಾಖೆ: ₹2.33 ಲಕ್ಷ ಕೋಟಿ

ಕೃಷಿ & ರೈತರ ಕಲ್ಯಾಣ: ₹1.71 ಲಕ್ಷ ಕೋಟಿ

ಶಿಕ್ಷಣ: ₹1.28 ಲಕ್ಷ ಕೋಟಿ

ಇಂಧನ: ₹81,174 ಕೋಟಿ

ಆರೋಗ್ಯ: ₹98,311 ಕೋಟಿ

ನಗರಾಭಿವೃದ್ಧಿ: ₹96,777 ಕೋಟಿ

ಮಾಹಿತಿ ತಂತ್ರಜ್ಞಾನ: ₹95,298 ಕೋಟಿ

ವಿಜ್ಞಾನ ಕ್ಷೇತ್ರ: ₹55,679 ಕೋಟಿ

 ರಕ್ಷಣಾ ಇಲಾಖೆಗೆ ₹5.94 ಲಕ್ಷ ಕೋಟಿ, ಗೃಹ ಇಲಾಖೆ ₹1.96 ಲಕ್ಷ ಕೋಟಿ, ಗ್ರಾಮೀಣಾಭಿವೃದ್ಧಿ ₹1.60 ಲಕ್ಷ ಕೋಟಿ, ರಸ್ತೆ ಹಾಗೂ ಹೆದ್ದಾರಿ 2.70 ಲಕ್ಷ ಕೋಟಿ, ರೈಲ್ವೆ ₹2.41 ಲಕ್ಷ ಕೋಟಿ, ಗ್ರಾಹಕ ವ್ಯವಹಾರ, ಆಹಾರ ಮತ್ತು ನಾಗರಿಕ ಪೂರೈಕೆ ₹2.06 ಲಕ್ಷ ಕೋಟಿ, ರಾಸಾಯನಿಕ ಹಾಗೂ ರಸಗೊಬ್ಬರ ₹1.78 ಲಕ್ಷ ಕೋಟಿ, ಕೃಷಿ & ರೈತರ ಕಲ್ಯಾಣ ₹1.25 ಲಕ್ಷ ಕೋಟಿ, ದೂರ ಸಂಪರ್ಕ ₹1.2 ಲಕ್ಷ ಕೋಟಿ ಅನುದಾನ ಘೋಷಣೆ ಮಾಡಲಾಗಿತ್ತು.

You cannot copy content of this page

Exit mobile version