Thursday, June 19, 2025

ಸತ್ಯ | ನ್ಯಾಯ |ಧರ್ಮ

ಮುಖ್ಯಮಂತ್ರಿ ಪರಿಹಾರ ನಿಧಿಗೆ 5 ಕೋಟಿ ಮೊತ್ತದ ಚೆಕ್‍: ಬೆಸ್ಕಾಂ

ಬೆಂಗಳೂರು: ಮುಖ್ಯಮಂತ್ರಿ ಪರಿಹಾರ ನಿಧಿಗೆ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ವತಿಯಿಂದ ಸುಮಾರು 5 ಕೋಟಿ ರೂಗಳ ಮೊತ್ತದ ಚೆಕ್‍ ಅನ್ನು ಇಂಧನ ಸಚಿವ ಸುನಿಲ್‌ ಕುಮಾರ್‌ ಕಾರ್ಕಳ ಅವರು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಮೊದಲಾದವರು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page