7.5 ಕೋಟಿಯಲ್ಲಿ ರಾಜ್ಯಾದ್ಯಂತ ಮಹಿಳೆಯರಿಗಾಗಿ 50 ಸಂಜೀವಿನಿ ಕೆಫೆಗಳು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಂದು ಬೆಳಗ್ಗೆ 10:15ಕ್ಕೆ ಬಂಗಾರದ ಮನುಷ್ಯ ಚಿತ್ರದ ಹಾಡು ʼಆಗದು ಎಂದು, ಕೈಲಾಗದು ಎಂದು ಕೈಕಟ್ಟಿ ಕುಳಿತರೆ…” ಎಂದು ಕರ್ನಾಟಕ ಬಜೆಟ್ ಭಾಷಣ (Karnataka Budget 2024) ಆರಂಭಿಸಿದ ಸಿಎಂ ಸಿದ್ದರಾಮಯ್ಯ ಅವರು ಸದನದಲ್ಲಿ ಬಿಜೆಪಿ ನಾಯಕರ ಗದ್ದಲ, ಘೋಷಣೆಗಳ ನಡುವೆಯೂ ಬಜೆಟ್ ಭಾಷಣ (budget speech)) ಮುಂದುವರೆಸಿದ್ದಾರೆ. ಈ ವರ್ಷದ ಬಜೆಟ್ ಗಾತ್ರ ₹ 3,71,383 ಕೋಟಿ. ಸಿಎಂ ಸಿದ್ದರಾಮಯ್ಯ (CM Siddaramaiah) ತಮ್ಮ 15ನೇ ಬಜೆಟ್ ಭಾಷಣದಲ್ಲಿ, ತಮ್ಮ ಸರ್ಕಾರದ ಭರವಸೆಗಳನ್ನು ಟೀಕಿಸಿದ್ದಕ್ಕಾಗಿ ಕೇಂದ್ರದ ವಿರುದ್ಧ ವಾಗ್ದಾಳಿ … Continue reading 7.5 ಕೋಟಿಯಲ್ಲಿ ರಾಜ್ಯಾದ್ಯಂತ ಮಹಿಳೆಯರಿಗಾಗಿ 50 ಸಂಜೀವಿನಿ ಕೆಫೆಗಳು: ಸಿಎಂ ಸಿದ್ದರಾಮಯ್ಯ