Wednesday, June 19, 2024

ಸತ್ಯ | ನ್ಯಾಯ |ಧರ್ಮ

99,879 ಸಕ್ರಿಯ ಕೋವಿಡ್‌ ಪ್ರಕರಣಗಳು: ಕೇಂದ್ರ ಆರೋಗ್ಯ ಸಚಿವಾಲಯ

ನವದೆಹಲಿ: ದೇಶದಾದ್ಯಂತ 11,539 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು ಕಳೆದ 24 ಗಂಟೆಗಳಲ್ಲಿ 43 ಮಂದಿ ಮೃತ ಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ದೇಶದಲ್ಲಿ 4,43,39,429 ಕ್ಕೆ ಏರಿಕೆಯಾಗಿದ್ದು, ಸದ್ಯ ದೇಶದಲ್ಲಿ 99,879 ಸಕ್ರಿಯ ಕೋವಿಡ್‌ ಪ್ರಕರಣಗಳಿವೆ.

Related Articles

ಇತ್ತೀಚಿನ ಸುದ್ದಿಗಳು