Home ಆರೋಗ್ಯ 99,879 ಸಕ್ರಿಯ ಕೋವಿಡ್‌ ಪ್ರಕರಣಗಳು: ಕೇಂದ್ರ ಆರೋಗ್ಯ ಸಚಿವಾಲಯ

99,879 ಸಕ್ರಿಯ ಕೋವಿಡ್‌ ಪ್ರಕರಣಗಳು: ಕೇಂದ್ರ ಆರೋಗ್ಯ ಸಚಿವಾಲಯ

0

ನವದೆಹಲಿ: ದೇಶದಾದ್ಯಂತ 11,539 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು ಕಳೆದ 24 ಗಂಟೆಗಳಲ್ಲಿ 43 ಮಂದಿ ಮೃತ ಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ದೇಶದಲ್ಲಿ 4,43,39,429 ಕ್ಕೆ ಏರಿಕೆಯಾಗಿದ್ದು, ಸದ್ಯ ದೇಶದಲ್ಲಿ 99,879 ಸಕ್ರಿಯ ಕೋವಿಡ್‌ ಪ್ರಕರಣಗಳಿವೆ.

You cannot copy content of this page

Exit mobile version