Tuesday, April 1, 2025

ಸತ್ಯ | ನ್ಯಾಯ |ಧರ್ಮ

ವಕ್ಫ್ ಮಸೂದೆ ಮಂಡನೆ; ಸಂಸದರಿಗೆ ಕಡ್ಡಾಯ ಹಾಜರಾತಿಗೆ ಬಿಜೆಪಿ ವಿಪ್ ಜಾರಿ

ನಾಳೆ ಸಂಸತ್ತಿನಲ್ಲಿ ಮಹತ್ವದ ವಕ್ಫ್ ಮಸೂದೆ ಮಂಡನೆ ಆಗಲಿರುವ ಹಿನ್ನೆಲೆಯಲ್ಲಿ ಬಿಜೆಪಿ...

ಔರಂಗಜೇಬನ ಸಮಾಧಿ ನಿರ್ವಹಣೆಗೆ ಸರ್ಕಾರಿ ಹಣವನ್ನು ಖರ್ಚು ಮಾಡಬಾರದು: ಎಂಎನ್‌ಎಸ್ ಆಗ್ರಹ

ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿರುವ ಮೊಘಲ್ ದೊರೆ ಔರಂಗಜೇಬನ ಸಮಾಧಿ ನಿರ್ವಹಣೆಗೆ ಸರ್ಕಾರದ ಹಣವನ್ನು ಖರ್ಚು ಮಾಡಬಾರದು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮಂಗಳವಾರ ಹೇಳಿದೆ. ಬಲಪಂಥೀಯ...

ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ!; ಮೈತ್ರಿಯೇ ಬಿಜೆಪಿಗೆ ಮುಳುವಾಗುವ ಸಾಧ್ಯತೆ

ಇನ್ನೇನು ಮುಂಬರುವ ತಮಿಳುನಾಡು ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಎಲ್ಲಾ ರೀತಿಯಲ್ಲಿ ಸಜ್ಜುಗೊಳ್ಳುವ ಹಂತದಲ್ಲೇ ಮಹತ್ವದ ಬೆಳವಣಿಗೆಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ರಾಜೀನಾಮೆ ನೀಡುವ...

ಅಂಕಣಗಳು

ಕುಟುಂಬ ಭಾವನೆಗೆ ಧಕ್ಕೆಯಾಗುತ್ತಿದೆ: ಸುಪ್ರೀಂ ಕೋರ್ಟ್ ಆತಂಕ

ನವದೆಹಲಿ: ಪ್ರಪಂಚವನ್ನೇ ಒಂದು ಕುಟುಂಬವೆಂದು (ವಸುಧೈವ ಕುಟುಂಬಕಂ) ಭಾವಿಸುವ ನಾವು, ಇಂದು...

ಅಕ್ರಮ ಚಿನ್ನ ಸಾಗಾಟ: ರನ್ಯಾ ರಾವ್ ಜಾಮೀನು ಅರ್ಜಿ ವಜಾಗೆ ಕಾರಣಗಳಿವು..

ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಜೈಲುಪಾಲಾಗಿರುವ ರನ್ಯಾ ರಾವ್ ಅವರ ಜಾಮೀನು...

ಬುಲ್ಡೋಜರ್ ಆಕ್ಷನ್: ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ

ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಬುಲ್ಡೋಜರ್ ಕ್ರಮಕ್ಕಾಗಿ ಪ್ರಯಾಗ್‌ರಾಜ್ ಆಡಳಿತವನ್ನು ಅದು ತೀವ್ರವಾಗಿ ಟೀಕಿಸಿದೆ. ಅದು ಧ್ವಂಸ ಕ್ರಮವನ್ನು "ಅಸಂವಿಧಾನಿಕ"...

ಭಾರತವನ್ನು ತೊರೆಯಲಿದ್ದಾರೆ ಸಾವಿರಾರು ಕೋಟ್ಯಾಧಿಪತಿಗಳು ; ಸಮೀಕ್ಷೆಯಿಂದ ಹೊರಬಿತ್ತು ಆತಂಕಕಾರಿ ಮಾಹಿತಿ

ಭಾರತದ ಪ್ರಮುಖ ಬ್ಯಾಂಕಿಂಗ್ ಸಂಸ್ಥೆ ಕೋಟಕ್ ಮಹೀಂದ್ರಾ ಬ್ಯಾಂಕ್‌ ಮತ್ತು ಆರ್ಥಿಕ ಸಲಹಾ ಸಂಸ್ಥೆ EY ಸಂಸ್ಥೆಯ ಸಹಯೋಗದಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಅತ್ಯಧಿಕ ಸಂಖ್ಯೆಯ...

ದೇಶದ ವಿವಿಧ ನ್ಯಾಯಾಲಯಗಳಲ್ಲಿ ಸುಮಾರು 1.5 ಲಕ್ಷ ನ್ಯಾಯಾಂಗ ನಿಂದನೆ ಪ್ರಕರಣಗಳು ಬಾಕಿ: ಕೇಂದ್ರ

ದೆಹಲಿ: ದೇಶಾದ್ಯಂತ ವಿವಿಧ ನ್ಯಾಯಾಲಯಗಳಲ್ಲಿ ಸುಮಾರು ಒಂದೂವರೆ ಲಕ್ಷ ನ್ಯಾಯಾಂಗ ನಿಂದನೆ ಪ್ರಕರಣಗಳು ಬಾಕಿ ಇವೆ ಎಂದು ಕೇಂದ್ರ ಬಹಿರಂಗಪಡಿಸಿದೆ. ಸುಪ್ರೀಂ ಕೋರ್ಟ್‌ನಲ್ಲಿ 1,852...

ಕಮೆಡಿಯನ್ ಕುನಾಲ್ ಕಾಮ್ರಾಗೆ ಮಧ್ಯಂತರ ಜಾಮೀನು ಮಂಜೂರು‌ ಮಾಡಿದ ಮದ್ರಾಸ್ ಹೈಕೋರ್ಟ್

ಚೆನ್ನೈ: ಮದ್ರಾಸ್ ಹೈಕೋರ್ಟ್ ಮಾರ್ಚ್ 28, 2025ರಂದು ಕಮೆಡಿಯನ್ ಕುನಾಲ್ ಕಾಮ್ರಾ‌ ಅವರಿಗೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಅವರ ಬಗ್ಗೆ ಮಾಡಿದ ಹಾಸ್ಯ...

ಆರೋಗ್ಯ

ರಾಜಕೀಯ

ವಿದೇಶ

‘ಪ್ರತಿಕಾರಕ್ಕೆ ಸಿದ್ದ’; ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್

ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬಾಂಬ್ ದಾಳಿ ಬೆದರಿಕೆಗೆ ಪ್ರತ್ಯುತ್ತರ...

ಪರಮಾಣು ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಇರಾನ್ ಮೇಲೆ ಬಾಂಬ್ ದಾಳಿ : ಬೆದರಿಕೆ ಹಾಕಿದ ಟ್ರಂಪ್

ಪರಮಾಣು ಒಪ್ಪಂದಕ್ಕೆ ಸಹಿ ಹಾಕದೇ ಇದ್ದರೆ ಇರಾನ್ ಮೇಲೆ ಬಾಂಬ್ ಹಾಕಲಾಗುವುದು...

ಪಾಕ್ ಸೇನೆಯ ಡ್ರೋನ್ ಕಾರ್ಯಾಚರಣೆ; 12 ಉಗ್ರರು ಹತ

ಪಾಕಿಸ್ತಾನದ ಭಯೋತ್ಪಾದಕರ ಜಾಡು ಹಿಡಿದ ಮೇಲೆ ಪಾಕ್ ಸೇನೆ ನಡೆಸಿದ ಡ್ರೋನ್...

ಮ್ಯಾನ್ಮಾರ್ ಭೂಕಂಪ: ಸಾವಿನ ಸಂಖ್ಯೆ 1,700 ಕ್ಕೆ ಏರಿಕೆ ; 30ಕ್ಕೂ ಹೆಚ್ಚು ಮಂದಿ ನಾಪತ್ತೆ

ಮ್ಯಾನ್ಮಾರ್‌ನಲ್ಲಿ ಸಂಭವಿಸಿದ 7.7 ತೀವ್ರತೆಯ ಭೂಕಂಪದ ಪರಿಣಾಮ ಜನಸಾಮಾನ್ಯರ ಸಾವಿನ ಸಂಖ್ಯೆ...

ಭಾರತವನ್ನು ತೊರೆಯಲಿದ್ದಾರೆ ಸಾವಿರಾರು ಕೋಟ್ಯಾಧಿಪತಿಗಳು ; ಸಮೀಕ್ಷೆಯಿಂದ ಹೊರಬಿತ್ತು ಆತಂಕಕಾರಿ ಮಾಹಿತಿ

ಭಾರತದ ಪ್ರಮುಖ ಬ್ಯಾಂಕಿಂಗ್ ಸಂಸ್ಥೆ ಕೋಟಕ್ ಮಹೀಂದ್ರಾ ಬ್ಯಾಂಕ್‌ ಮತ್ತು ಆರ್ಥಿಕ...

ಮ್ಯಾನ್ಮಾರ್ ಭೂಕಂಪ ದುರಂತ: 100ರ ಗಡಿ ದಾಟಿದ ಸಾವಿನ ಸಂಖ್ಯೆ

ಮ್ಯಾನ್ಮಾರ್‌ನಲ್ಲಿ ಭಾರೀ ಭೂಕಂಪದಿಂದ ಉಂಟಾದ ಭೂಕುಸಿತದಲ್ಲಿ 100ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆಂದು...

ಪಾಕಿಸ್ತಾನ ಜೈಲಿನಲ್ಲಿ ಭಾರತೀಯ ಮೀನುಗಾರನ ಆತ್ಮ*ಹತ್ಯೆ!

ಪಾಕಿಸ್ತಾನದ ಕರಾಚಿಯ ಜೈಲಿನಲ್ಲಿ ಭಾರತೀಯ ಮೀನುಗಾರನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ....

ದಕ್ಷಿಣ ಕೊರಿಯಾದಲ್ಲಿ ಭೀಕರ ಕಾಳ್ಗಿಚ್ಚು: 18 ಮಂದಿ ಸಾವು

ದಕ್ಷಿಣ ಕೊರಿಯಾದಲ್ಲಿ ಕಾಡ್ಗಿಚ್ಚುಗಳು ವಿನಾಶವನ್ನುಂಟುಮಾಡುತ್ತಿವೆ. ಕಾಡ್ಗಿಚ್ಚಿನಿಂದ ಉಂಟಾದ ಬೆಂಕಿಯಿಂದಾಗಿ ಸಾವಿರಾರು ಮನೆಗಳು...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಥೈಲ್ಯಾಂಡ್ ಭೂಕಂಪ; ನರಕದಂತಾದ ಪ್ರವಾಸಿಗರ ಸ್ವರ್ಗ, ಸಾವಿನ ಸಂಖ್ಯೆ 1,000 ಕ್ಕೆ ಏರುವ ಸಂಭವ

ಮ್ಯಾನ್ಮಾರ್ ಹಾಗೂ ಥೈಲ್ಯಾಂಡ್ ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಸಾವಿನ ಸಂಖ್ಯೆ...

ಒಳಮೀಸಲಾತಿ ಮಧ್ಯಂತರ ವರದಿ ಸಲ್ಲಿಕೆ; ‘ಸರ್ಕಾರಕ್ಕೆ ವರದಿ ಸಲ್ಲಿಸಿದ್ದೇವೆ, ಸಲಹೆ ನೀಡಿಲ್ಲ’ – ನ್ಯಾ.ನಾಗಮೋಹನ್ ದಾಸ್

ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಹೋರಾಟಗಳ ನಡುವೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್...

“ಭಾರತದಲ್ಲಿ ಮುಸಲ್ಮಾನರಿಗೆ ಭದ್ರತೆ ಇಲ್ಲ” : ಅಮೇರಿಕಾದ ಧಾರ್ಮಿಕ ಸ್ವಾತಂತ್ರ್ಯ ಆಯೋಗದ ವರದಿ

'ಭಾರತದಲ್ಲಿ ಅಲ್ಪಸಂಖ್ಯಾತ ಮುಸ್ಲಿಮರ ಪರಿಸ್ಥಿತಿ ಹದಗೆಡುತ್ತಿದೆ' ಹೀಗೆಂದು ಹೇಳಿರುವುದು ಬೇರಾರೂ ಅಲ್ಲ....

ಸಧ್ಯದಲ್ಲೇ ಯತ್ನಾಳ್ ಬಿಜೆಪಿಗೆ ವಾಪಸ್ ; “ಉಚ್ಛಾಟನೆ”, “ರದ್ದು” ಯತ್ನಾಳ್ ಗೆ ಇದೇನು ಹೊಸತಲ್ಲ

ಪಕ್ಷದ ನಾಯಕರ ವಿರುದ್ಧವೇ ನಿರಂತರವಾಗಿ ಮಾತನಾಡಿದ ಕಾರಣಕ್ಕೆ ಬಿಜೆಪಿ ಶಾಸಕ ಬಸನಗೌಡ...

ಜನ-ಗಣ-ಮನ

ಭಾರತವನ್ನು ತೊರೆಯಲಿದ್ದಾರೆ ಸಾವಿರಾರು ಕೋಟ್ಯಾಧಿಪತಿಗಳು ; ಸಮೀಕ್ಷೆಯಿಂದ ಹೊರಬಿತ್ತು ಆತಂಕಕಾರಿ ಮಾಹಿತಿ

ಭಾರತದ ಪ್ರಮುಖ ಬ್ಯಾಂಕಿಂಗ್ ಸಂಸ್ಥೆ ಕೋಟಕ್ ಮಹೀಂದ್ರಾ ಬ್ಯಾಂಕ್‌ ಮತ್ತು ಆರ್ಥಿಕ...

ಅಪರಾಧಗಳಿಗಿಂತ ಭಯಬೀತಗೊಳಿಸುವ ಆದೇಶಗಳು

"..ಅಷ್ಟಕ್ಕೂ ಒಂದು ಮಗುವಿಗೆ ತನ್ನ ಮೇಲಾದ ಲೈಂಗಿಕ ದೌರ್ಜನ್ಯದ ಪ್ರಯತ್ನ, ಅತ್ಯಾಚಾರದ...

ಅವಳ ಹೆಜ್ಜೆ ಕಿರುಚಿತ್ರೋತ್ಸವ: ಕಿರುಚಿತ್ರಗಳಿಗೆ ಮತ್ತು ಕಿರು ಚಿತ್ರಕತೆಗಳಿಗೆ ಆಹ್ವಾನ  

 ಬೆಂಗಳೂರು: ಮಹಿಳಾ ಸಮಾನತೆ ಕುರಿತು ಪ್ರತಿ ವರ್ಷ  ಹಲವಾರು ಚಟುವಟಿಕೆಗಳನ್ನು ಹಮ್ಮಿಕೊಳ್ಳುವ...

ಮಾನವರ ಪೂರ್ವಜರು ಮೊದಲು ಮಾಂಸ ತಿನ್ನಲು ಆರಂಭಿಸಿದ್ದು ಯಾವಾಗ? ಹಲ್ಲಿನ ಪಳೆಯುಳಿಕೆಗಳಿಂದ ಸಿಕ್ಕ ಸುಳಿವುಗಳು

ಹೋಮಿನಿನ್‌ಗಳಲ್ಲಿ ಮೆದುಳಿನ ಬೆಳವಣಿಗೆ ಮತ್ತು ವಿಕಾಸದ ಪ್ರಮುಖ ಚಾಲಕಗಳಲ್ಲಿ ನಿಯಮಿತ ಮಾಂಸ...

ಮತ್ತೊಂದು ಅಂತರಾಷ್ಟ್ರೀಯ ಮಹಿಳಾ ದಿನ: ಮತ್ತದೇ ಸಮಸ್ಯೆ ಸವಾಲುಗಳು..‌

"..ಪತ್ನಿಯಾದವಳು ಮಂಗಳಸೂತ್ರ, ಬೊಟ್ಟು ಧರಿಸದಿದ್ದರೆ ಗಂಡನಿಗೆ ಅವಳ ಮೇಲಿನ ಆಸಕ್ತಿ ಎಲ್ಲಿರುತ್ತದೆ...

ವಿಶೇಷ

ಉದಾರವಾದ ಹಿಂದಡಿಯಿಡುತ್ತಿರುವ ಕಾಲದ ಭಾರತೀಯ ಫ್ಯಾಸಿಸಂ

"..ಭಾರತದಲ್ಲಿ ಇಂದು ಮುಖ್ಯವಾಹಿನಿಯಲ್ಲಿರುವ ರಾಜಕೀಯ ಪಕ್ಷಗಳು ಚುನಾವಣಾ ದೃಷ್ಟಿಯಿಂದ ಮಾತ್ರವೇ ಬಿಜೆಪಿಯನ್ನು ವಿರೋಧಿಸುತ್ತವೆ. ಭಾರತೀಯ ಫ್ಯಾಸಿಸಂನ ಮೂಲದಲ್ಲಿರುವ ಬ್ರಾಹ್ಮಣ್ಯ ಮತ್ತು ಕಾರ್ಪೊರೇಟ್ ಅಡಿಪಾಯಗಳನ್ನು ಅವು ಪ್ರಶ್ನಿಸುವುದೇ ಇಲ್ಲ.." ಚಿಂತಕರಾದ ಶಿವ ಸುಂದರ್ ಅವರ 'Wire' ಅಂಕಣದ ಅನುವಾದ “ಪ್ರತಿಯೊಂದು ದೇಶವೂ ಅದಕ್ಕೆ...

ಹಬ್ಬದ ಸಾಲು ಸಾಲು ರಜೆಗೆ ಊರಿಗೆ ಹೊರಟಿದ್ದೀರಾ? ಇದೊಂದು ಶಾಕಿಂಗ್ ನ್ಯೂಸ್ ನಿಮಗಾಗಿ

ಯುಗಾದಿ, ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸಾಲು ಸಾಲು ರಜೆ ಖುಷಿಯಲ್ಲಿ ಇರುವವರಿಗೆ ಶಾಕಿಂಗ್ ಸುದ್ದಿ ಎದುರಾಗಿದೆ. ರಜೆ ಕಾರಣಕ್ಕೆ ದೂರದಲ್ಲಿರುವ ತಮ್ಮ ಊರುಗಳಿಗೆ ಹೋಗಿ...

ಬಿದ್ದು ಹೋದ ದಲಿತ ಕಾರ್ಮಿಕನ ವಿರುದ್ಧದ ಸುಳ್ಳು ಮತಾಂತರ ಪ್ರಕರಣ

ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಜಾರ್ಖಂಡ್‌ಗಳಲ್ಲಿ ಬಿಜೆಪಿ ಸರ್ಕಾರಗಳು ಜಾರಿಗೆ ತಂದ ಮತಾಂತರ ನಿಷೇಧ ಕಾನೂನಿನ ಅಡಿಯಲ್ಲಿ ಸುಳ್ಳು ಆರೋಪ ಹೊರಿಸಲ್ಪಟ್ಟು...

ಕ್ಷೇತ್ರ ಪುನರ್ವಿಂಗಡಣೆ: ಜಮ್ಮು ಮತ್ತು ಕಾಶ್ಮೀರ ಕಲಿಸುವ ಪಾಠಗಳು

ನವದೆಹಲಿ: ಕ್ಷೇತ್ರ ಪುನರ್ವಿಂಗಡಣೆ ಕುರಿತು ದೇಶದಲ್ಲಿ ಬಿಸಿ ಚರ್ಚೆ ನಡೆಯುತ್ತಿದೆ. ಈ ಪ್ರಸ್ತಾವನೆಗೆ ಹಲವು ರಾಜ್ಯಗಳು ವಿರೋಧ ವ್ಯಕ್ತಪಡಿಸುತ್ತಿವೆ. ಅವರು ಕೇಂದ್ರದ ಮೋದಿ ಸರ್ಕಾರದ ವಿರುದ್ಧ...

ಇದು ಸೌಜನ್ಯ ಪ್ರಕರಣವನ್ನೇ ಹೋಲುವ ಸುದೀರ್ಘ ಹೋರಾಟದ ಕಥೆ..!

ಕೆಲ ದಿನಗಳ ಹಿಂದೆ ರಾಜ್ಯದ ಗೃಹ ಸಚಿವರು ಸೌಜನ್ಯ ಕೇಸ್ ಮುಗಿದ ಅಧ್ಯಾಯ ಎಂಬ ಹೇಳಿಕೆಯನ್ನು ನೀಡಿದ್ದಾರೆ. ಈಗ ಏನಿದ್ರೂ ಅದೊಂದು ಸೋಷಿಯಲ್ ಮೀಡಿಯಾ...

ಲೇಟೆಸ್ಟ್

ವಕ್ಫ್ ಮಸೂದೆ ಮಂಡನೆ; ಸಂಸದರಿಗೆ ಕಡ್ಡಾಯ ಹಾಜರಾತಿಗೆ ಬಿಜೆಪಿ ವಿಪ್ ಜಾರಿ

ನಾಳೆ ಸಂಸತ್ತಿನಲ್ಲಿ ಮಹತ್ವದ ವಕ್ಫ್ ಮಸೂದೆ ಮಂಡನೆ ಆಗಲಿರುವ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಎಲ್ಲಾ ಸಂಸದರಿಗೆ ಮೂರು ಸಾಲಿನ ವಿಪ್ ಜಾರಿ ಮಾಡಿದ್ದು, ಏಪ್ರಿಲ್ 2 ರಂದು ಸದನದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು...

ಕರ್ನಾಟಕ ಸರ್ಕಾರ “ದರ ಬೀಜಾಸುರನಂತೆ” ವರ್ತಿಸುತ್ತಿದೆ, ಕಾಂಗ್ರೆಸ್‌ ಕಂಪನಿ ಘಜನಿ, ಘೋರಿಯನ್ನು ಕೂಡಾ ನಾಚಿಸುವಂತಿದೆ: ಕುಮಾರಸ್ವಾಮಿ

ಕರ್ನಾಟಕದ ಸಿದ್ದರಾಮಯ್ಯ ಸರ್ಕಾರ "ದರ ಬೀಜಾಸುರ" ನಾಗಿ ಜನರ ರಕ್ತ ಹೀರುತ್ತಿದೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮಂಗಳವಾರ ಆರೋಪಿಸಿದ್ದಾರೆ. ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ ಅವರು, "ಇಂದಿನಿಂದ ಕಾಂಗ್ರೆಸ್ ಕಂಪನಿ ಸರ್ಕಾರ...

ಔರಂಗಜೇಬನ ಸಮಾಧಿ ನಿರ್ವಹಣೆಗೆ ಸರ್ಕಾರಿ ಹಣವನ್ನು ಖರ್ಚು ಮಾಡಬಾರದು: ಎಂಎನ್‌ಎಸ್ ಆಗ್ರಹ

ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿರುವ ಮೊಘಲ್ ದೊರೆ ಔರಂಗಜೇಬನ ಸಮಾಧಿ ನಿರ್ವಹಣೆಗೆ ಸರ್ಕಾರದ ಹಣವನ್ನು ಖರ್ಚು ಮಾಡಬಾರದು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮಂಗಳವಾರ ಹೇಳಿದೆ. ಬಲಪಂಥೀಯ ಸಂಘಟನೆಗಳು ಸಮಾಧಿಯನ್ನು ತೆಗೆದುಹಾಕುವಂತೆ ಒತ್ತಾಯಿಸುತ್ತಿರುವ ಸಮಯದಲ್ಲಿ...

ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ!; ಮೈತ್ರಿಯೇ ಬಿಜೆಪಿಗೆ ಮುಳುವಾಗುವ ಸಾಧ್ಯತೆ

ಇನ್ನೇನು ಮುಂಬರುವ ತಮಿಳುನಾಡು ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಎಲ್ಲಾ ರೀತಿಯಲ್ಲಿ ಸಜ್ಜುಗೊಳ್ಳುವ ಹಂತದಲ್ಲೇ ಮಹತ್ವದ ಬೆಳವಣಿಗೆಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ರಾಜೀನಾಮೆ ನೀಡುವ ಸುದ್ದಿ ದಟ್ಟವಾಗಿ ಹರಿದಾಡುತ್ತಿದೆ. ಇದಕ್ಕೆ ಕಾರಣ...

ಕಲಬುರಗಿ ನಗರವನ್ನು ಸ್ಮಾರ್ಟ್‌ ಸಿಟಿಯಾಗಿ ರೂಪಿಸಲು ಅಧಿಕಾರಿಗಳು ಶಾಸಕರೊಂದಿಗೆ ಪ್ರಿಯಾಂಕ್ ಖರ್ಗೆ ಚರ್ಚೆ

ಕಲಬುರಗಿ ನಗರವನ್ನು ನಾಗರಿಕಸ್ನೇಹಿಯಾಗಿಸಲು ಸ್ಮಾರ್ಟ್‌ ಸಿಟಿಯಾಗಿ ರೂಪಿಸುವ ಸಲುವಾಗಿ ಯೋಜನೆಗಳನ್ನು ಹಮ್ಮಿಕೊಳ್ಳಲು ಪೂರ್ವಭಾವಿಯಾಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಶಾಸಕರು, ಅಧಿಕಾರಿಗಳು ಹಾಗೂ...

ಡಾ.ಬಾಬು ಜಗಜೀವನ ರಾಮ್ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಅರ್ಥಪೂರ್ಣವಾಗಿ ಆಚರಿಸಿ: ಜಿಲ್ಲಾಧಿಕಾರಿ

ಕಾರವಾರ, ಏ.01:- ಜಿಲ್ಲೆಯಲ್ಲಿ ಏಪ್ರಿಲ್ 5 ರಂದು ಡಾ.ಬಾಬು ಜಗಜೀವನ ರಾಮ್ ಮತ್ತು ಏಪ್ರಿಲ್ 14 ರಂದು ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಲಕ್ಷಿಪ್ರಿಯಾ...

ಸತ್ಯ-ಶೋಧ

You cannot copy content of this page