Friday, June 28, 2024

ಸತ್ಯ | ನ್ಯಾಯ |ಧರ್ಮ

14ನೇ ಉಪರಾಷ್ಟ್ರಪತಿಯಾಗಿ ಜಗದೀಪ್‌ ಧನಕರ್‌ ಪ್ರಮಾಣ ವಚನ ಸ್ವೀಕರ

ನವದೆಹಲಿ: ಭಾರತದ 14 ನೇ ಉಪರಾಷ್ಟ್ರಪತಿಯಾಗಿ ಜಗದೀಪ್‌ ಧನಕರ್‌ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ದೇಶದ 15ನೇ ಮತ್ತು ಎರಡನೇ ಮಹಿಳಾ ರಾಷ್ಟ್ರಪತಿಯಾದ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಇಂದು ಪ್ರಮಾಣ ವಚನ ಬೋದಿಸಲಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು