ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾಂಗ್ರೆಸ್ ನವರು ಅವರ ವಿಚಾರಗಳಲ್ಲಿ ದಿವಾಳಿಯಾಗಿದ್ದಾರೆ: ಬಸವರಾಜ ಬೊಮ್ಮಾಯಿ

PPeepal Media Desk

Peepal Media Desk • ರಾಜಕೀಯ, ರಾಜ್ಯ

• 1 ನಿಮಿಷದ ಓದು

ಕಾಂಗ್ರೆಸ್ ನವರು ಅವರ ವಿಚಾರಗಳಲ್ಲಿ ದಿವಾಳಿಯಾಗಿದ್ದಾರೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ನವರು ತಮ್ಮ ವಿಚಾರಗಳಲ್ಲಿ ದಿವಾಳಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮತದಾರರ ಸಮೀಕ್ಷೆ ಹೆಸರಿನಲ್ಲಿ ಖಾಸಗೀತನಕ್ಕೆ ಕನ್ನ ಹಾಕಲಾಗಿದೆ ಎಂಬ ಕಾಂಗ್ರೆಸ್ ಆರೋಪದ ಬಗ್ಗೆ ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳು, ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮ ಕೈಗೊಳ್ಳಲು ಬಿಬಿಎಂಪಿ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ವಹಿಸಿರುತ್ತಾರೆ. ಅವರು ಸಮೀಕ್ಷಾ ಕೆಲಸವನ್ನು ಎನ್.ಜಿ.ಓ ಗಳಿಗೆ ನೀಡಿರುತ್ತಾರೆ. ಇದೇನು ಮೊದಲ ಬಾರಿ ನೀಡಿರುವುದಲ್ಲ. 2018 ರಲ್ಲಿ ಇದ್ದ ಸರ್ಕಾರದ ಕಾಲದಲ್ಲಿಯೂ ನೀಡಿದ್ದಾರೆ. ಎನ್.ಜಿ.ಒ. ಬಿ.ಎಲ್.ಡಿ ದುರ್ಬಳಕೆ ಮಾಡಿದ್ದಾರೆ. ಆದ್ದರಿಂದ ಚುನಾವಣಾ ಆಯೋಗ ನೀಡಿರುವ ಆದೇಶದಿಂದ ಮೊದಲುಗೊಂಡು ಇಡೀ ಪ್ರಕರಣದ ಸಮಗ್ರ ತನಿಖೆಗೆ ಸೂಚನೆ ನೀಡುತ್ತೇನೆ. ನಿಜ ಹೊರಗೆ ಬರಲಿ ಎಂದರು.

ಆಧಾರರಹಿತ ಆರೋಪ

ಕಾಂಗ್ರೆಸ್ ರಾಜೀನಾಮೆಗೆ ಒತ್ತಾಯಿಸುವುದು ಹಾಸ್ಯಾಸ್ಪದ. ಸಂಬಂಧವಿಲ್ಲದ್ದನ್ನು ಕೇಳುತ್ತಿದ್ದಾರೆ. ಅದೇ ಮಾನದಂಡವಾದರೆ ಕಾಂಗ್ರೆಸ್ ಮುಖ್ಯಮಂತ್ರಿಗಳು ಈವರೆಗೆ ಮೂರು ಬಾರಿ ರಾಜೀನಾಮೆ ನೀಡಬೇಕಿತ್ತು. ಇದೊಂದು ಆಧಾರರಹಿತ ಆರೋಪ ಎಂದರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು