ಹೃದಯಾಘಾತದಿಂದ ಅಮಿತಾಭ್ ಚೌಧರಿ ನಿಧನ
ಲಿಂಕ್ ನಕಲಿಸಲಾಗಿದೆ ✓
ರಾಂಚಿ: ಜಾರ್ಖಂಡ್ ರಾಜ್ಯ ಕ್ರಿಕೆಟ್ ಸಂಸ್ಥೆಯ (ಜೆಎಸ್ಸಿಎ) ಮಾಜಿ ಅಧ್ಯಕ್ಷ ಅಮಿತಾಭ್ ಚೌಧರಿ ನಿಧನರಾಗಿದ್ದಾರೆ.
ಇಂದು ಬೆಳಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರು ಕೊನೆ ಉಸಿರೆಳೆದಿದ್ದಾರೆ. ಇವರು ಬಿಸಿಸಿಐನ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದು, ಇವರ ಸಾವಿಗೆ ಬಿಸಿಸಿಐ ಸಂತಾಪ ಸೂಚಿಸಿದೆ.
P
Peepal Media
Peepal Media · ಬ್ರೇಕಿಂಗ್ ಸುದ್ದಿ ವಿಭಾಗ
ಹಿಂದಿನ ಸುದ್ದಿ