ಕಾಶ್ಮೀರ: ಒಂದೇ ಕುಟುಂಬದ 6 ಮಂದಿ ಶವವಾಗಿ ಪತ್ತೆ
ಲಿಂಕ್ ನಕಲಿಸಲಾಗಿದೆ ✓
ಜಮ್ಮುಮತ್ತು ಕಾಶ್ಮೀರ: ಜಮ್ಮುವಿನ ಸಿದ್ರಾ ಪ್ರದೇಶದ ತಮ್ಮ ನಿವಾಸದಲ್ಲಿ ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಪೊಲೀಸರು ತನಿಖೆ ಶುರುಮಾಡಿದ್ದು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
P
Peepal Media
Peepal Media · ಬ್ರೇಕಿಂಗ್ ಸುದ್ದಿ ವಿಭಾಗ
ಹಿಂದಿನ ಸುದ್ದಿ