ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಣಿಪುರ ಹಿಂಸಾಚಾರ: ನಾಳೆ ಆಮ್‌ ಆದ್ಮಿ ಪಕ್ಷದಿಂದ ರಾಷ್ಟ್ರವ್ಯಾಪಿ ಪ್ರತಿಭಟನೆ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಮಣಿಪುರ ಹಿಂಸಾಚಾರ: ನಾಳೆ ಆಮ್‌ ಆದ್ಮಿ ಪಕ್ಷದಿಂದ ರಾಷ್ಟ್ರವ್ಯಾಪಿ ಪ್ರತಿಭಟನೆ

ಮಣಿಪುರ ಹಿಂಸಾಚಾರ ಮತ್ತು ಅನಿಶ್ಚಿತ ಪರಿಸ್ಥಿತಿಯನ್ನು ಖಂಡಿಸಿ ಆಮ್ ಆದ್ಮಿ ಪಕ್ಷ ಮಂಗಳವಾರ ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ಮುಖಂಡರು ಸೋಮವಾರ ತಿಳಿಸಿದ್ದಾರೆ. ನವದೆಹಲಿ: ಮಣಿಪುರ ಹಿಂಸಾಚಾರ ಮತ್ತು ಅನಿಶ್ಚಿತ ಪರಿಸ್ಥಿತಿಯನ್ನು ಖಂಡಿಸಿ ಆಮ್ ಆದ್ಮಿ ಪಕ್ಷ ಮಂಗಳವಾರ ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ಮುಖಂಡರು ಸೋಮವಾರ ತಿಳಿಸಿದ್ದಾರೆ.

ಮಣಿಪುರ ಹಿಂಸಾಚಾರ ಖಂಡಿಸಿ ದೆಹಲಿಯಲ್ಲಿ, ಜಂತರ್ ಮಂತರ್ನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಪಕ್ಷದ ಉನ್ನತ ನಾಯಕರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಮಣಿಪುರ ವಿಷಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸದನದಲ್ಲಿ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಹಲವು ವಿರೋಧ ಪಕ್ಷಗಳ ನಾಯಕರು ಸೋಮವಾರ ಸಂಸತ್ತಿನ ಒಳಗೆ ಮತ್ತು ಹೊರಗೆ ಪ್ರತಿಭಟನೆ ನಡೆಸಿದರು. ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ 160ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಮೇ 4 ರಂದು ಚಿತ್ರೀಕರಿಸಲಾಗಿದೆ ಎಂದು ಹೇಳಲಾದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋವೊಂದು ಕಳೆದ ವಾರ ಆನ್ಲೈನ್ನಲ್ಲಿ ಕಾಣಿಸಿಕೊಂಡ ನಂತರ ಮಣಿಪುರದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ.

ವಿಷಯಗಳು: #peepal #peepalmedia #politics
PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು