ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚಲುವರಾಯಸ್ವಾಮಿ ವಿರುದ್ಧ ಪತ್ರ ಪ್ರಕರಣ: CID ತನಿಖೆ ಒಪ್ಪಿಸಿದ ಸರ್ಕಾರ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಚಲುವರಾಯಸ್ವಾಮಿ ವಿರುದ್ಧ ಪತ್ರ ಪ್ರಕರಣ: CID ತನಿಖೆ ಒಪ್ಪಿಸಿದ ಸರ್ಕಾರ

ಮಂಡ್ಯ: ಕೃಷಿ ಸಚಿವರು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರುಗಳಿಗೆ ಹಣಕ್ಕೆ ಬೇಡಿಕೆ ಇಟ್ಟು ಕಿರುಕುಳ ನೀಡುತ್ತಿದ್ದಾರೆಂಬ ಎನ್ನುವ ಪ್ರಕರಣಕ್ಕೆ ಸಂಬಂದಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ತನಿಖೆಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಈ ಕುರಿತು ನಿನ್ನೆಯಿಂದ ದೊಡ್ಡ ಮಟ್ಟದಲ್ಲಿ ಗದ್ದಲ ಎಬ್ಬಿಸಿದ್ದವು, ಜೊತೆಗೆ ಇಂದು ಈ ಕುರಿತು ಸಿಎಮ್‌ ವಿರುದ್ಧ ಕುಮಾರಸ್ವಾಮಿಯವರೂ ಕೀಳು ಅಭಿರುಚಿ ಟ್ವೀಟ್‌ ಮಾಡಿದ್ದರು.

ಪ್ರಕರಣದ ಹಿನ್ನಲೆ: ಸಚಿವ ಎನ್‌.ಚಲುವರಾಯಸ್ವಾಮಿ ಅವರು 6 ರಿಂದ 8 ಲಕ್ಷ ರೂ. ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದಾರೆಂದು ಜಿಲ್ಲೆಯ ಏಳು ಸಹಾಯಕ ಕೃಷಿ ಅಧಿಕಾರಿಗಳು ಆರೋಪಿಸಿ ದೂರು ನೀಡಿದ್ದರು ಎನ್ನಲಾಗಿದೆ. ಈ ಸಂಬಂಧ ತಮ್ಮ ಇಲಾಖೆಯಿಂದ ಯಾವ ನೌಕರರೂ ಈ ಆರೋಪ ಮಾಡಲಿಲ್ಲ, ಇದು ನಕಲಿ ಪತ್ರ ಎಂದು ಇಲಾಖೆಯ ಹಿರಿಯ ಅಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ಈ ಪತ್ರ ದಿನವಿಡೀ ಹಲವು ಬೆಳವಣಿಗೆಗಳಿಗೆ ಕಾರಣವಾಗಿದೆ.

ಪತ್ರದಲ್ಲಿ ಏನಿತ್ತು?
ಮಂಡ್ಯ, ಮಳವಳ್ಳಿ, ಕೆ.ಆರ್‌.ಪೇಟೆ, ಪಾಂಡವಪುರ, ನಾಗಮಂಗಲ, ಶ್ರೀರಂಗಪಟ್ಟಣ ಹಾಗೂ ಮದ್ದೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಹಾಗೂ ಸಿಬ್ಬಂದಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದು, ತಲಾ 6ರಿಂದ 8 ಲಕ್ಷ ರೂ. ನೀಡುವಂತೆ ಸಚಿವರು ಜಂಟಿ ಕೃಷಿ ನಿರ್ದೇಶಕರ ಮೂಲಕ ಒತ್ತಡ ಹಾಕಿಸುತ್ತಿದ್ದಾರೆ ಅಂತ ಉಲ್ಲೇಖ ಮಾಡಿದ್ದಾರೆ. ಈ ನಡುವೆ ಪತ್ರಕ್ಕೆ ಸಂಬಂಧಪಟ್ಟಂತೆ ಸೂಕ್ತವಾದ ಕ್ರವನ್ನು ತೆಗೆದುಕೊಳ್ಳುವಂತೆ ರಾಜ್ಯಪಾಲರು ಸರ್ಕಾರದ ಕಾರ್ಯದರ್ಶಿಗೆ ಪತ್ರಬರೆದಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು