ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

RSS | ನಮ್ಮ ದೇಶವನ್ನು INDIA ಬದಲು ಭಾರತವೆಂದು ಕರೆಯಬೇಕು – ಮೋಹನ್‌ ಭಾಗವತ್: ವಿಪಕ್ಷಗಳ ಮೈತ್ರಿಕೂಟದ ಹೆಸರಿಗೆ ಬೆದರಿದೆಯಾ ಬಿಜೆಪಿ?

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

RSS | ನಮ್ಮ ದೇಶವನ್ನು INDIA ಬದಲು ಭಾರತವೆಂದು ಕರೆಯಬೇಕು – ಮೋಹನ್‌ ಭಾಗವತ್: ವಿಪಕ್ಷಗಳ ಮೈತ್ರಿಕೂಟದ ಹೆಸರಿಗೆ ಬೆದರಿದೆಯಾ ಬಿಜೆಪಿ?

ಮುಂಬಯಿ: ವಿರೋಧ ಪಕ್ಷಗಳ ಸಭೆಯ ಬೆನ್ನಲ್ಲೇ ಭಾಗವತ್‌ ದೇಶದ ಹೆಸರನ್ನು ಭಾರತವೆಂದೇ ಕರೆಯಬೇಕು, ಇಂಡಿಯಾ ಎನ್ನಬಾರದು ಎಂದು ಕರೆಕೊಟ್ಟಿದ್ದಾರೆ. ಈಗ ಈ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು ಆರಂಭಗೊಂಡಿವೆ.

ಅತ್ತ ವಿರೋಧ ಪಕ್ಷಗಳ ಒಕ್ಕೂಟ ತನ್ನ ಮಿತ್ರಕೂಟಕ್ಕೆ INDIA ಎನ್ನುವ ಹೆಸರನ್ನಿಡುತ್ತಿದ್ದಂತೆ ಇತ್ತ ಬಿಜೆಪಿ ಮತ್ತು ಅದರ ಅಂಗ ಸಂಸ್ಥೆಗಳು ಇಂಡಿಯಾ ಎನ್ನುವ ಹೆಸರಿನ ವಿರುದ್ಧ ಕೆಂಡ ಕಾರಲು ಆರಂಭಿಸಿದ್ದು ನಿಮಗೆಲ್ಲ ಗೊತ್ತೇ ಇದೆ. ಇತ್ತೀಚೆಗೆ ನರೇಂದ್ರ ಮೋದಿ ಕೂಡಾ ಇಂಡಿಯನ್‌ ಮುಜಾಹಿದ್ದೀನ್‌ ಭಯೋತ್ಪಾದಕ ಸಂಸ್ಥೆಯ ಹೆಸರಿನಲ್ಲೂ ಇಂಡಿಯಾ ಇದೆ ಎನ್ನುವ ಮೂಲಕ ವಿರೋಧ ಪಕ್ಷಗಳನ್ನು ಕುಟುಕಿದ್ದರು.

ಈಗ ಬಿಜೆಪಿಯ ಮಾತ್ರ ಸಂಸ್ಥೆ RSS ಮುಖ್ಯಸ್ಥ ಮೋಹನ ಭಾಗವತ ಇಂಡಿಯಾ ಎನ್ನುವ ಹೆಸರನ್ನು ಕೈಬಿಟ್ಟು ದೇಶವನ್ನು ಭಾರತ ಎನ್ನುವ ಹೆಸರಿನಿಂದ ಗುರುತಿಸಬೇಕು ಎಂದಿರುವುದು ಕುತೂಹಲ ಕೆರಳಿಸಿದೆ.

ನಿನ್ನೆ ಮುಂಬಯಿಯಲ್ಲಿ ವಿರೋಧ ಪಕ್ಷಗಳು ಯಶಸ್ವಿಯಾಗಿ ಸಭೆ ಪೂರೈಸಿದ ನಂತರ RSS ಮುಖ್ಯಸ್ಥರಿಂದ ಈ ಹೇಳಿಕೆ ಬಂದಿರುವುದು ಗಮನಾರ್ಹ. ಇದು ಬಿಜೆಪಿ ಮಿತ್ರ ಪಕ್ಷಗಳ ಒಗ್ಗಟ್ಟನ್ನು ಕಂಡು ಅಲುಗಾಡಿರುವುದರ ದ್ಯೋತಕ ಎನ್ನುತ್ತಿದ್ದಾರೆ ರಾಜಕೀಯ ವಿಶ್ಲೇಷಕರು.”

ಆಗಿದ್ದೇನು?

ಗುವಾಹಟಿಯಲ್ಲಿ ಸಕಲ್ ಜೈನ ಸಮಾಜ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೋಹನ್ ಭಾಗವತ್ ಮಾತನಾಡಿ, ನಮ್ಮ ದೇಶವನ್ನು ಪ್ರಾಚೀನ ಕಾಲದಿಂದಲೂ ಭಾರತ ಎಂದು ಕರೆಯಲಾಗುತ್ತಿತ್ತು ಹಾಗಾಗಿ ಇಂಡಿಯಾ ಎಂದು ಕರೆಯುವ ಬದಲು ಭಾರತ ಎಂದು ಕರೆಯಬೇಕು ಎಂದು ಒತ್ತಿ ಹೇಳಿದ್ದರು.

“ನಮ್ಮ ದೇಶದ ಹೆಸರು ಪ್ರಾಚೀನ ಕಾಲದಿಂದಲೂ ಭಾರತ. ಯಾವುದೇ ಭಾಷೆಯಿರಲಿ, ಹೆಸರು ಒಂದೇ. ಎಲ್ಲಾ ಕ್ಷೇತ್ರಗಳಲ್ಲಿ ಇಂಡಿಯಾ ಎಂಬ ಪದದ ಬದಲು ಭಾರತ್ ಎಂಬ ಪದವನ್ನು ಬಳಸಬೇಕು. ಭಾರತ್ ಪದ ಬಳಕೆಯಾದಾಗ ಮಾತ್ರ ಬದಲಾವಣೆ ಬರುತ್ತದೆ. ನಮ್ಮ ದೇಶವನ್ನು ಭಾರತ ಎಂದು ಕರೆಯಬೇಕು ಮತ್ತು ಅದನ್ನು ಇತರರಿಗೆ ವಿವರಿಸಬೇಕು” ಎಂದು ಅವರು ಹೇಳಿದರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು