ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ರಾಜ್ಯಪಾಲ ಆಗ್ತಾರ ಸೂಪರ್‌ ಸ್ಟಾರ್ ರಜನಿ? ಈ ಬಗ್ಗೆ ಅವರ ಅಣ್ಣ ಹೇಳಿದ್ದೇನು?

PPeepal Media Desk

Peepal Media Desk ಸಿನಿಮಾ

• 1 ನಿಮಿಷದ ಓದು

ರಾಜ್ಯಪಾಲ ಆಗ್ತಾರ ಸೂಪರ್‌ ಸ್ಟಾರ್ ರಜನಿ? ಈ ಬಗ್ಗೆ ಅವರ ಅಣ್ಣ ಹೇಳಿದ್ದೇನು?

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ರಾಜ್ಯಪಾಲರನ್ನಾಗಿ ನೇಮಿಸಲಾಗುತ್ತದೆ ಎನ್ನುವ ವ್ಯಾಪಕ ಪ್ರಚಾರ ಕಾಲಿವುಡ್‌ ಗಲ್ಲಿಗಳಲ್ಲಿ ನಡೆಯುತ್ತಿದೆ. ಇದಕ್ಕಾಗಿ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್ ರಣತಂತ್ರ ಹೆಣೆಯುತ್ತಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು ರಜನಿಕಾಂತ್ ಸಹೋದರ ಸತ್ಯನಾರಾಯಣ ಪ್ರತಿಕ್ರಿಯಿಸಿ “ರಜನಿಗೆ ರಾಜ್ಯಪಾಲರ ಹುದ್ದೆ ಕೊಡುವುದು ಬಿಡುವುದು ಎಲ್ಲವೂ ದೇವರ ಕೈಯಲ್ಲಿದೆ” ಎಂದು ಹೇಳಿದರು. ಅದೇ ವೇಳೆ ರಜನಿಕಾಂತ್ ಅವರು ಯಾವುದೇ ಸಂದರ್ಭದಲ್ಲೂ ರಾಜಕೀಯಕ್ಕೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಭಾನುವಾರ ಮಧುರೈ ಮೀನಾಕ್ಷಿ ದೇವಾಲಯಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸತ್ಯನಾರಾಯಣ, ತಮಿಳುನಾಡು ಮಾಜಿ ಮುಖ್ಯಮಂತ್ರಿ ಓ. ಪನ್ನೀರಸೆಲ್ವಂ ರಜಿನಿ ಅವರನ್ನು ಭೇಟಿ ಮಾಡುವುದರ ಹಿಂದೆ ಯಾವುದೇ ರಾಜಕೀಯವಿಲ್ಲ. ರಾಜ್ಯಪಾಲರ ಹುದ್ದೆ ದೇವರ ಕೈಯಲ್ಲಿದೆ ಎಂದು ನಗುತ್ತಲೇ ಹೇಳಿದರು.

ಇತ್ತೀಚೆಗಷ್ಟೇ ಉತ್ತರ ಭಾರತ ಪ್ರವಾಸಕ್ಕೆ ತೆರಳಿದ್ದ ರಜನಿಕಾಂತ್ ಅವರು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಮತ್ತಿತರರನ್ನು ಭೇಟಿ ಮಾಡಿದ್ದು ಗೊತ್ತೇ ಇದೆ. ಇದರೊಂದಿಗೆ ಅವರಿಗೆ ರಾಜ್ಯಪಾಲರ ಹುದ್ದೆ ಸಿಗಲಿದೆ ಎಂಬ ಪ್ರಚಾರ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಸಹೋದರ ಸತ್ಯನಾರಾಯಣ್ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ವಿಷಯಗಳು: #india #news #peepal #peepalmedia #politics
PPeepal Media Desk

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು