ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ಮನುಜಮತ ಸಿನಿ ಗೆಳೆಯರ ತಂಡಂದಿಂದ ಕಲ್ಬುರ್ಗಿಯಲ್ಲಿ 2 ದಿನಗಳ ಚಿತ್ರೋತ್ಸವ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಮನುಜಮತ ಸಿನಿ ಗೆಳೆಯರ ತಂಡಂದಿಂದ ಕಲ್ಬುರ್ಗಿಯಲ್ಲಿ 2 ದಿನಗಳ ಚಿತ್ರೋತ್ಸವ

ಕಲ್ಬುರ್ಗಿ: ಸಿನೆಮಾ ಆಸಕ್ತರ ಗುಂಪಾದ ಮನುಜಮತ ಹಾಗೂ ಜನರಂಗ ತಂಡವು ಕಲ್ಬುರ್ಗಿಯಲ್ಲಿ 2 ದಿನಗಳ ಚಲನಚಿತ್ರೋತ್ಸವವನ್ನು ʼಜನಮನದ ಬಣ್ಣಗಳುʼ ಎನ್ನುವ ಥೀಮ್‌ ಇಟ್ಟುಕೊಂಡು ಆಚರಿಸುತ್ತಿವೆ.

ಈ ಎರಡು ದಿನಗಳ ಫಿಲ್ಮ್‌ ಫೆಸ್ಟಿವಲ್‌ ಸಂಭ್ರಮದಲ್ಲಿ ಹಲವು ದೇಶಿ ಹಾಗೂ ವಿದೇಶಿ ಚಿತ್ರಗಳ ವೀಕ್ಷಣೆ ಹಾಗೂ ಆ ಕುರಿತು ಸಂವಾದ ಇರುತ್ತದೆ.

ಈ ಚಿತ್ರೋತ್ಸವದಲ್ಲಿ ರಾಜ್ಯದ ವಿವಿಧೆಡೆಯ ಚಿತ್ರಾಸಕ್ತರು ಹಾಗೂ ಚಿತ್ರ ವಿಮರ್ಶಕರು ಭಾಗವಹಿಸಲಿದ್ದಾರೆ. ಮನುಜಮತ ತಂಡವು ಹಲವು ವರ್ಷಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ, ವಿವಿಧ ವಿಷಯಗಳಡಿ ಚಿತ್ರೋತ್ಸವನ್ನು ಆಚರಿಸುತ್ತಿದೆ.

ಆಸಕ್ತರು ಪೋಸ್ಟರಿನಲ್ಲಿರುವ ಫೋನ್‌ ಸಂಖ್ಯೆಗೆ ಕರೆ ಮಾಡಿ ತಮ್ಮ ಸೀಟುಗಳನ್ನು ನೋಂದಣಿ ಮಾಡಿಕೊಳ್ಳಬಹುದಾಗಿದೆ. ಚಲನ ಚಿತ್ರೋತ್ಸವವು ಮುಂದಿನ ತಿಂಗಳು, ಎಂದರೆ ಅಕ್ಟೋಬರ್‌ ಏಳು ಮತ್ತು ಎಂಟರಂದು ಕಲ್ಬುರ್ಗಿಯ ಆರಾಧ್ಯ ಬಾಂಕ್ವೆಟ್‌ ಹಾಲ್‌ನಲ್ಲಿ ನಡೆಯಲಿದೆ

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು