ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಬೊಗಸೆಗೆ ದಕ್ಕಿದ್ದು-99 : ಸರ್ವಾಧಿಕಾರಿ ದೇಶದಲ್ಲಿ ಭಟ್ಟಂಗಿಗಳು ‘ಕ್ಲಿಕ್’; ಎದುರಾಡಿದರೆ ‘ಕಿಕ್’!ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಪಾದಚಾರಿಗಳಿಗೆ ಕೊನೆಗೂ ಸುರಕ್ಷತೆಯ ಆಸರೆ: ಮೂರು ಜಂಕ್ಷನ್‌ಗಳಲ್ಲಿ ₹60 ಲಕ್ಷದ ಕಾಮಗಾರಿಟ್ರಂಪ್‌ಗೆ ಅಮೆರಿಕದ ಜನರ ರಾಜಕೀಯ ಏಟು: ಭಾರತದ ಮೇಲೆ ಇದರ ಪರಿಣಾಮವೇನು?ಕರ್ನಾಟಕದಲ್ಲಿ 25 ಸಾವಿರಕ್ಕೂ ಹೆಚ್ಚು ಪ್ರಿಸ್ಕೂಲ್‌ಗಳು ಮುಚ್ಚುವ ಭೀತಿ: 4 ಲಕ್ಷ ಮಹಿಳೆಯರ ಉದ್ಯೋಗಕ್ಕೆ ಕುತ್ತುಅಮೆರಿಕ ಮಧ್ಯಂತರ ಚುನಾವಣೆ: ಸೋಲೊಪ್ಪಿಕೊಂಡು ಡೆಮಾಕ್ರಟ್‌ಗಳಿಗೆ ಅಭಿನಂದನೆ ಸಲ್ಲಿಸಿದ ಟ್ರಂಪ್ರಾಹುಲ್ ಗಾಂಧಿ ಜಾರ್ಜ್ ಸೋರೋಸ್‌ನಿಂದ ಹಣ ಪಡೆದು ಪ್ರಜಾಪ್ರಭುತ್ವ ದುರ್ಬಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ ಆರೋಪಕಾಂಗ್ರೆಸ್‌ನದ್ದು ‘ಸ್ಟಿಂಗ್ ಕರ್ನಾಟಕ ಮಾಡೆಲ್’: ಜೆಡಿಎಸ್ ವಾಗ್ದಾಳಿಎಂಎಲ್‌ಸಿ ಸೋಲಿನ ಹೊಣೆ ಹೊತ್ತು 26 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲಿ: ಕೆ.ಎನ್. ರಾಜಣ್ಣಹಿರಿಯೂರು ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಮ್ಮತದ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ: ಎಚ್‌ಡಿಕೆಸ್ಟಿಂಗ್‌ ಪ್ರಕರಣ | ಸರ್ಕಾರ ನಿಜವಾದ ಆರೋಪಿಗಳನ್ನು ಬಿಟ್ಟು ನಮ್ಮ ಪಕ್ಷದ ಕಾರ್ಯಕರ್ತರಿಗೆ ಕಿರುಕುಳ ಕೊಡುತ್ತಿದೆ: ಕುಮಾರಸ್ವಾಮಿಅಮೆರಿಕದಲ್ಲಿ ಜನಪ್ರಿಯತೆ ಕುಸಿದರೆ ಇಸ್ರೇಲ್‌ಗೆ ಹೋಗಿ ಪ್ರಧಾನಿ ಆಗ್ತೀನಿ! : ಸೋಲಿನ ಮುನ್ಸೂಚನೆ ನಡುವೆಯೇ ಟ್ರಂಪ್ ಹಾಸ್ಯಚಟಾಕಿಹೋರಾಟಗಳಿಂದ ವ್ಯಾಪರಕ್ಕೆ ಕೇವಲ ನಷ್ಟವಷ್ಟೇ ಅಲ್ಲ, ಲಾಭವೂ ಆಗುತ್ತದೆ: ಸುಪ್ರೀಂ ಕೋರ್ಟ್ ಅಭಿಪ್ರಾಯಜನರನ್ನು ಎರಡು ಗುಂಪುಗಳಾಗಿ ವಿಭಜಿಸುವುದೇ SIR ಉದ್ದೇಶ: ಪರಕಾಲ ಪ್ರಭಾಕರ್ಎಲ್‌ನಿನೋ ಪರಿಣಾಮ: ಹಬ್ಬದ ಸಮಯದಲ್ಲಿ ಗಗನಕ್ಕೆ ಏರಿ ಕುಳಿತ ದಿನಸಿ ಬೆಲೆಗಳುಐದು ದಿನಗಳ ಹುಡುಕಾಟ: ಕೇದಾರತಾಲ್‌ ಬಳಿ ಇಬ್ಬರ ಮೃತದೇಹ ಪತ್ತೆ, ಇನ್ನೂ ಆರು ಮಂದಿ ನಾಪತ್ತೆಎಪ್ಸ್ಟೀನ್ ಫೈಲ್ಸ್ ವಿವಾದದ ನಡುವೆಯೂ ಹರ್ದೀಪ್ ಸಿಂಗ್ ಪುರಿಗೆ ಬಿಜೆಪಿ ಮಣೆ; ರಾಜ್ಯಸಭೆಗೆ ಮರುಪ್ರವೇಶದ ಹಾದಿ ಸುಗಮ!ಅನಿಲ್ ಅಂಬಾನಿ ಸಮೂಹಕ್ಕೆ ಇ.ಡಿ. ಮತ್ತೆ ಶಾಕ್: ₹510 ಕೋಟಿ ಮೌಲ್ಯದ ಆಸ್ತಿ ಜಪ್ತಿಅಮೆರಿಕ ಮಧ್ಯಂತರ ಚುನಾವಣೆ: ಟ್ರಂಪ್ ಆಡಳಿತಕ್ಕೆ ಜನರ ಪ್ರತ್ಯುತ್ತರಕ್ಕೆ ಕ್ಷಣಗಣನೆ; ಬೆಲೆಯೇರಿಕೆ, ಯುದ್ಧೋನ್ಮಾದಕ್ಕೆ ಬೆಲೆ ತೆರುವರೇ ಹುಚ್ಚು ದೊರೆ?ಮಹಾದೇವ್ ಬೆಟ್ಟಿಂಗ್ ಜಾಲದ ಪ್ರಮುಖ ಆರೋಪಿ ಭಾರತಕ್ಕೆ; ಸೌರಭ್ ಚಂದ್ರಾಕರ್‌ಗೆ ಎರಡು ದಿನಗಳ ಸಿಬಿಐ ಕಸ್ಟಡಿನವೆಂಬರ್ 5ರಿಂದ ಸರ್ಕಾರಿ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಹೆಚ್ಚಳ – ಸಚಿವ ಭೈರತಿ ಸುರೇಶ್

ಪೆನ್ ಡ್ರೈವ್ ಪ್ರದರ್ಶನ : ಕುಮಾರಸ್ವಾಮಿ ವಿರುದ್ಧ ದೂರು ದಾಖಲು

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಪೆನ್ ಡ್ರೈವ್ ಪ್ರದರ್ಶನ : ಕುಮಾರಸ್ವಾಮಿ ವಿರುದ್ಧ ದೂರು ದಾಖಲು

ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪದ ಹೊರಿಸಿ ಹೋದಲ್ಲಿ ಬಂದಲ್ಲಿ ಪೆನ್ ಡ್ರೈವ್ ತೋರಿಸಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೈಕೋರ್ಟ್ ನ ವಕೀಲರಾದ ಅಮೃತೇಶ್ ಎಂಬುವವರು ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯ ಸರ್ಕಾರದ ಮೇಲಿನ ಭ್ರಷ್ಟಾಚಾರದ ಆರೋಪದಲ್ಲಿ ಪ್ರತೀ ಬಾರಿಯೂ ಕುಮಾರಸ್ವಾಮಿ, ತನ್ನ ಬಳಿಯೂ ದಾಖಲೆಗಳಿವೆ, ಸೂಕ್ತ ಸಮಯದಲ್ಲಿ ಅದನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿಕೊಂಡು ಬಂದಿದ್ದಾರೆ. ಕೆಲವು ಖಾಸಗಿ ಚಾನಲ್ ಚರ್ಚೆಗಳಲ್ಲೂ ಸಹ ನನ್ನ ಪೆನ್ ಡ್ರೈವ್ ನಲ್ಲಿ ದಾಖಲೆ ಇರುವುದು ಸತ್ಯ ಎಂದೇ ಹೇಳಿಕೊಂಡು ಬಂದಿದ್ದಾರೆ.

ಈ ಬಗ್ಗೆ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕುಮಾರಸ್ವಾಮಿ ವಿರುದ್ಧ ವಕೀಲ ಅಮೃತೇಶ್ ಎನ್ನುವವರು ದೂರು ದಾಖಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮಿಷನ್ ಬಗ್ಗೆ ಆರೋಪಿಸಿ ಎಚ್ ಡಿ ಕುಮಾರಸ್ವಾಮಿ ಪೆನ್ ಡ್ರೈವ್ ಇದೆ ಅಂತ ಹೇಳಿಕೆ ನೀಡಿದ್ದರು. ಎಚ್ಡಿಕೆ ವಿರುದ್ಧ ಬ್ಲಾಕ್ ಮೇಲ್, ಬೆದರಿಕೆ, ಅಪರಾಧಿಕ ಸಂಚು ಸೇರಿದಂತೆ ಇತರೆ ಹಲವು ಆರೋಪದಡಿ ಕ್ರಮ ಕೈಗೊಳ್ಳುವಂತೆ ದೂರು ದಾಖಲಾಗಿದೆ.

ಅಲ್ಲದೆ ಇದೆ ವೇಳೆ ದೂರಿನಲ್ಲಿ ಎಚ್ಡಿಕೆ ಬಳಿ ಇರುವ ಪೆನ್ ಡ್ರೈವ್ ಅನ್ನು ಸೀಜ್ ಮಾಡಿ ಅವರ ವಿರುದ್ಧ ಸೂಕ್ತವಾದ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸೌಧ ಪೊಲೀಸ್ ಠಾಣೆಗೆ ವಕೀಲ ಅಮೃತೇಶ್ ಎನ್ನುವರು ದೂರು ನೀಡಿದ್ದಾರೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು