Friday, June 14, 2024

ಸತ್ಯ | ನ್ಯಾಯ |ಧರ್ಮ

ಬೆಲೆ ಏರಿಕೆ ವಿರೋಧ : ಕಾಂಗ್ರೆಸ್‌ ಕಾರ್ಯಕರ್ತರ ಬಂಧನ

ದೆಹಲಿ : ಬೆಲೆ ಏರಿಕೆ ವಿರುದ್ಧ ಸಿಡಿದು ಪ್ರತಿಭಟನೆ ಮಾಡುತ್ತಿದ್ದ ಕಾಂಗ್ರೆಸ್‌ ಕಾರ್ಯಕರ್ತರನ್ನು ದೆಹಲಿ ಪೋಲೀಸರು ಬಂಧಿಸಿದ್ದಾರೆ. ಬಂಗಾ ಭವನದಿಂದ ಅಕ್ಬರ್‌ ರಸ್ತೆಯಲ್ಲಿರುವ ಎಐಸಿಸಿ ಕೇಂದ್ರ ಕಛೇರಿಗೆ ಮೆರವಣಿಗೆ ಮುಖಾಂತರ ಪ್ರತಿಭಟನೆ ಹೊರಡುತ್ತಿದ್ದರು ಎಂದು ಎಎನ್‌ಐ ವರದಿ ಮಾಡಿದೆ.

Related Articles

ಇತ್ತೀಚಿನ ಸುದ್ದಿಗಳು