ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಇಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ; ಈ ಲಿಂಕ್ ಬಳಸಿ ಫಲಿತಾಂಶ ವೀಕ್ಷಿಸಿ

PPeepal Media Desk

Peepal Media Desk ಅಂಕಣ

• 1 ನಿಮಿಷದ ಓದು

ಇಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ; ಈ ಲಿಂಕ್ ಬಳಸಿ ಫಲಿತಾಂಶ ವೀಕ್ಷಿಸಿ

ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 2023 -24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟವಾಗಲಿದೆ.

ಈಗಾಗಲೇ ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದ್ದು, ಇಂದು ಬೆಳಿಗ್ಗೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಇಲಾಖೆ ಪ್ರಕಟ ಮಾಡಿತ್ತು. ಇಂದು ಬೆಳಗ್ಗೆ 10.30 ರ ನಂತರ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು https://karresults.nic.in, https://kseeb.kar.nic.in ವೆಬ್ಸೈಟ್ ಗಳಲ್ಲಿ ವೀಕ್ಷಿಸಬಹುದು.

ಸುಮಾರು 4.41 ಲಕ್ಷ ವಿಧ್ಯಾರ್ಥಿಗಳು ಮತ್ತು 4.28 ಲಕ್ಷ ವಿಧ್ಯಾರ್ಥಿಗಳು, ಒಟ್ಟು 8.69 ಲಕ್ಷ ವಿಧ್ಯಾರ್ಥಿಗಳ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದು ಫಲಿತಾಂಶ ಇಂದು ಪ್ರಕಟವಾಗಲಿದೆ.

PPeepal Media Desk

Peepal Media Desk

Peepal Media · ಅಂಕಣ ವಿಭಾಗ

ಸಂಬಂಧಿತ ಸುದ್ದಿಗಳು