ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಕಾಂಗ್ರೆಸ್‌ ದೂರು: ಜೆಪಿ ನಡ್ಡಾಗೆ ಸಮನ್ಸ್

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಕಾಂಗ್ರೆಸ್‌ ದೂರು: ಜೆಪಿ ನಡ್ಡಾಗೆ ಸಮನ್ಸ್
ಒಂದು ವಾರದೊಳಗೆ ಬೆಂಗಳೂರಿನಲ್ಲಿ ವಿಚಾರಣೆಗೆ ಹಾಜರಾಗುವಂತೆ ಅಮಿತ್ ಮಾಳವೀಯ ಮತ್ತು ವಿಜಯೇಂದ್ರಗೆ ನೋಟಿಸ್

ಬೆಂಗಳೂರು: ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧ ದ್ವೇಷ ಸಾಧಿಸಲು ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಹಿನ್ನೆಲೆಯಲ್ಲಿ ಪಕ್ಷ ಸಂಕಷ್ಟಕ್ಕೆ ಸಿಲುಕಿದೆ.

ಈಗಾಗಲೇ ಚುನಾವಣಾ ಆಯೋಗ ಮಧ್ಯಪ್ರವೇಶಿಸಿ ಆ ಪೋಸ್ಟುಗಳನ್ನು ತೆಗೆದು ಹಾಕುವಂತೆ ‘ಎಕ್ಸ್’ಗೆ ಆದೇಶಿದೆ. ಇತ್ತೀಚೆಗಷ್ಟೇ ಬೆಂಗಳೂರು ಪೊಲೀಸರು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಸಮನ್ಸ್ ಜಾರಿ ಮಾಡಿದ್ದು, ಒಂದು ವಾರದೊಳಗೆ ತಮ್ಮ ಮುಂದೆ ಹಾಜರಾಗುವಂತೆ ಸೂಚಿಸಿದ್ದಾರೆ.

ಅವರ ಜೊತೆಗೆ ಬಿಜೆಪಿ ಐಟಿ ಸೆಲ್ ಅಧ್ಯಕ್ಷ ಅಮಿತ್ ಮಾಳವೀಯ ಮತ್ತು ಪಕ್ಷದ ಕರ್ನಾಟಕ ಅಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೂ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧಿಕೃತ ಕರ್ನಾಟಕ ಬಿಜೆಪಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ ವೀಡಿಯೊ ಕುರಿತು ನೀಡಿದ ದೂರಿನ ಆಧಾರದ ಮೇಲೆ ಭಾನುವಾರ ಪ್ರಕರಣ ದಾಖಲಿಸಲಾಗಿದೆ.

ಈ ವಿಡಿಯೋದಲ್ಲಿ ಕಾಂಗ್ರೆಸ್ ಮುಸ್ಲಿಂ ಮೀಸಲಾತಿ ಪರವಾಗಿದೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಂದನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಪೋಸ್ಟನ್ನು ಅಳಿಸಿ ತಮ್ಮ ಆಕ್ಷೇಪಣೆಗಳನ್ನು ವ್ಯಕ್ತಪಡಿಸುವಂತೆ ಆರೋಪಿಗಳಿಗೆ ಸೂಚಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು