ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಚುನಾವಣೆ ನಂತರ ಮಹಾರಾಷ್ಟ್ರ ಸರ್ಕಾರ ಪಥನ : ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

ಚುನಾವಣೆ ನಂತರ ಮಹಾರಾಷ್ಟ್ರ ಸರ್ಕಾರ ಪಥನ : ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಅವರ ಸರ್ಕಾರ ಪತನವಾಗಲಿದೆ. ಇದು ನೂರಕ್ಕೆ ನೂರರಷ್ಟು ಸತ್ಯ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಎರಡು ದಿನಗಳಿಂದ ಮಹಾರಾಷ್ಟ್ರದ ಮಾದರಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಸರ್ಕಾರ ಪಥನವಾಗಿ ಹೊಸ ಸರ್ಕಾರ ರಚನೆ ಆಗುವ ಬಗ್ಗೆ ಹೇಳಿಕೆ ನೀಡಿದ್ದ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆಗೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಖಡಕ್ಕಾಗಿ ತಿರುಗೇಟು ನೀಡಿದ್ದಾರೆ.

ಮೋದಿಯವರು ಉದ್ಧವ್ ಠಾಕ್ರೆ ಬಗ್ಗೆ ಮಾತನಾಡಿದ್ದು ಏಕೆ? ಉದ್ಧವ್ ಠಾಕ್ರೆ ಅವರಿಗೆ ಅಲ್ಲಿ ಶಕ್ತಿ ಇದೆ ಎಂದರ್ಥವಲ್ಲವೇ ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಶಾಸಕರೆಲ್ಲ ಅಲ್ಲಿ ಯೂಟರ್ನ್ ಆಗಲಿದ್ದಾರೆ. ಮಹಾರಾಷ್ಟ್ರದಲ್ಲಿ ಮತ್ತೆ ನಮ್ಮ ಸರ್ಕಾರ ರಚನೆ ಆಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಏಕನಾಥ ಶಿಂಧೆಗೆ ಬೆಂಬಲ ಸೂಚಿಸಿದ್ದ NCP ಶಾಸಕರು, ಶಿವಸೇನೆಯ ಶಾಸಕರೆಲ್ಲ ಮತ್ತೆ ತಮ್ಮ ಪಕ್ಷಕ್ಕೆ ಮರಳಲಿದ್ದಾರೆ. ಅಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ರಚನೆ ಆಗಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು