ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಸಂಸದೆ ಕಂಗನಾ ರಣೌತ್ ಗೆ ಏರ್ಪೋರ್ಟ್ ಸಿಬ್ಬಂದಿಯಿಂದ ಕಪಾಳಮೋಕ್ಷ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ, ರಾಜಕೀಯ

• 1 ನಿಮಿಷದ ಓದು

ಸಂಸದೆ ಕಂಗನಾ ರಣೌತ್ ಗೆ ಏರ್ಪೋರ್ಟ್ ಸಿಬ್ಬಂದಿಯಿಂದ ಕಪಾಳಮೋಕ್ಷ

ನಟಿ ಹಾಗೂ ನೂತನವಾಗಿ ಸಂಸತ್ತಿಗೆ ಆಯ್ಕೆಯಾದ ಬಿಜೆಪಿ ಸಂಸದೆ ಕಂಗನಾ ರಣೌತ್ ಗೆ ಏರ್ಪೋರ್ಟ್ ಸಿಬ್ಬಂದಿ ಕಡೆಯಿಂದ ಕಪಾಳಮೋಕ್ಷವಾಗಿದೆ. ಚಂಡೀಗಢ ವಿಮಾನ ನಿಲ್ದಾಣದಲ್ಲಿ ಮಹಿಳಾ ಸಿಐಎಸ್ಎಫ್ ಪೇದೆಯೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ ಎಂದು ವರದಿಯಾಗಿದೆ.

ಏರ್‌ಪೋರ್ಟ್ ಲಾಂಜ್‌ನಲ್ಲಿ ಈ ಘಟನೆ ನಡೆದಿದೆ ಎಂದು ವರದಿಗಳು ತಿಳಿಸಿವೆ. ನೂತನ ಸಂಸದರಿಗೆ ಕಪಾಳಮೋಕ್ಷ ಮಾಡಿದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಕಾನ್‌ಸ್ಟೆಬಲ್ ಅವರನ್ನು ಕುಲ್ವಿಂದರ್ ಕೌರ್ ಎಂದು ಗುರುತಿಸಲಾಗಿದೆ.

ಕಂಗನಾ ರನೌತ್‌ಗೆ ಕಪಾಳಮೋಕ್ಷ ಘಟನೆಯ ನಂತರ, ಅರೆಸೈನಿಕ ಕಾನ್‌ಸ್ಟೆಬಲ್ ವಿಚಾರಣೆ ನಡೆಸಿದ ನಂತರ “ರೈತರನ್ನು ಅಗೌರವದಿಂದ ಕಂಡ ಕಾರಣಕ್ಕೆ” ಎಂದು ತಿಳಿದು ಬಂದಿದೆ. “2020-21 ನೇ ಸಾಲಿನಲ್ಲಿ ಪರಿಷ್ಕೃತ ಕೃಷಿ ಕಾನೂನುಗಳ ವಿರುದ್ಧ ರೈತರು 15 ತಿಂಗಳ ಕಾಲ ನಡೆಸುತ್ತಿರುವ ಪ್ರತಿಭಟನೆಗೆ ಇದೇ ಕಂಗನಾ ರಣೌತ್ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದರು.

ಅಂದು ರೈತರ ಆಂದೋಲನದ ಸಂದರ್ಭದಲ್ಲಿ ಆಂದೋಲನದಲ್ಲಿ ಭಾಗವಹಿಸಿದ ರೈತರ ಕುರಿತು 100 ರೂಪಾಯಿ ಆಸೆಗಾಗಿ ಬಂದವರು ಎಂದು ಈ ಕೆಂಪಿ ಹೇಳಿಕೆ ನೀಡಿದ್ದಳು. ಅಂದು ನನ್ನ ತಾಯಿಯೂ ಆಂದೋಲನದಲ್ಲಿ ಭಾಗವಹಿಸಿದ್ದರು. ಹಾಗಾಗಿ ಬಾರಿಸಿದೆ’ ಎಂದು ಹೇಳಿದ್ದಾರೆ.

ಪ್ರತಿಭಟನಾ ನಿರತ ರೈತರನ್ನು ‘ಖಲಿಸ್ತಾನಿಗಳು’ ಎಂದು ಕಂಗನಾ ಹೀಯಾಳಿಸಿದ್ದರು. ಈ ಕಾರಣಕ್ಕಾಗಿ ಕಪಾಳಮೋಕ್ಷ ಮಾಡಿದ ಬಗ್ಗೆ ಮಹಿಳಾ ಪೇದೆ ಸ್ಪಷ್ಟಪಡಿಸಿದ್ದಾರೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು