ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ಪ್ರಧಾನಿಯಾಗಿ ಸತತ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ

PPeepal Media Desk

Peepal Media Desk ದೇಶ, ರಾಜಕೀಯ

• 1 ನಿಮಿಷದ ಓದು

ಪ್ರಧಾನಿಯಾಗಿ ಸತತ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

ಈಶ್ವರನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ ಅವರೊಂದಿಗೆ 72 ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇಶ ವಿದೇಶಗಳ ಅನೇಕ ಗಣ್ಯರು ಪ್ರಮಾಣವಚನ ಸಮಾರಂಭಕ್ಕೆ ಸಾಕ್ಷಿಯಾದರು.

ಉಪ ರಾಷ್ಟ್ರಪತಿ ಜಗದೀಪ್ ಧನಕರ್, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ನೇಪಾಳಿ ಪ್ರಧಾನಿ ಪುಷ್ಪ ಕಮಲ್ ದಹಲ್, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು, ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌತ್ ಮತ್ತು ಸೆಶೆಲ್ಸ್ ಉಪಾಧ್ಯಕ್ಷ ಅಹ್ಮದ್ ಅಫೀಫ್ ಅವರು ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದರು.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು