ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚನ್ನಪಟ್ಟಣ ಉಪಚುನಾವಣೆ : ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ, ರಾಜಕೀಯ

• 1 ನಿಮಿಷದ ಓದು

ಚನ್ನಪಟ್ಟಣ ಉಪಚುನಾವಣೆ : ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್

ಚನ್ನಪಟ್ಟಣ ಉಪಚುನಾವಣೆಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಹತ್ವದ ಮಾಹಿತಿ ನೀಡಿದ್ದು, ಇಲ್ಲಿಯವರೆಗಿನ ಹಲವು ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದೂ ಹೇಳಿದ್ದಾರೆ.

ಆ ಮೂಲಕ ಚನ್ನಪಟ್ಟಣ ಉಪಚುನಾವಣೆ ಸೇರಿದಂತೆ ಚುನಾವಣಾ ರಾಜಕೀಯಕ್ಕೆ ನಮ್ಮ ಕುಟುಂಬದ ಯಾರೂ ಸ್ಪರ್ಧೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

ತಮ್ಮ X ಖಾತೆಯ ಮೂಲಕ ಈ ಬಗ್ಗೆ ತಿಳಿಸಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ‘ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ, ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ವಿನಂತಿಸುತ್ತಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.

‘ಮಂಡ್ಯ ಲೋಕಸಭಾ ಕ್ಷೇತ್ರದಿಂದ ಎಚ್.ಡಿ.ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾಗಿ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಅವರು ಸ್ಪರ್ಧಿಸುತ್ತಿದ್ದಾರೆ’ ಎಂಬ ವದಂತಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್‌ ಮೂಲಕ ಅವರು ಈ ರೀತಿಯಾಗಿ ಸ್ಪಷ್ಟನೆ ನೀಡಿದ್ದಾರೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು