ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಡೆಂಗ್ಯೂ ಪರೀಕ್ಷೆ | ನಿಗದಿತ ಮೊತ್ತಕ್ಕಿಂತ ಹೆಚ್ಚಿನ ಶುಲ್ಕವಸೂಲಿ: ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ದಾಳಿ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಡೆಂಗ್ಯೂ ಪರೀಕ್ಷೆ | ನಿಗದಿತ ಮೊತ್ತಕ್ಕಿಂತ ಹೆಚ್ಚಿನ ಶುಲ್ಕವಸೂಲಿ: ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ದಾಳಿ

ಡೆಂಗ್ಯೂ ಪರೀಕ್ಷೆಗಾಗಿ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚುವರಿ ದರವನ್ನು ಖಾಸಗಿ ಲ್ಯಾಬ್’ಗಳು ಪಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಆರೋಗ್ಯ ಇಲಾಖೆ ದಾಳಿಗಳನ್ನು ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿದೆ.

ಬೆಂಗಳೂರಿನ ವಿವಿಧ ಭಾಗದಲ್ಲಿರುವ ಖಾಸಗಿ ಸಂಸ್ಥೆ, ಆಸ್ಪತ್ರೆ ಹಾಗೂ ಪರೀಕ್ಷೆ ಕೇಂದ್ರಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚುವರಿಯಾಗಿ ದರ ಪಡೆಯುತ್ತಿದ್ದ 22 ಲ್ಯಾಬ್’ಗಳಿಗೆ ನೋಟಿಸ್ ನೀಡಲಾಗಿದೆ. ಸರ್ಕಾರದ ದರ ನಿಗದಿ ಆದೇಶವನ್ನು ಎಲ್ಲಾ ಖಾಸಗಿ ಲ್ಯಾಬ್, ಆಸ್ಪತ್ರೆಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಡೆಂಗಿ ಪರೀಕ್ಷೆಗೆ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ವಸೂಲಿ ಮಾಡುವುದು ಕಂಡುಬಂದಲ್ಲಿ ಅಂತಹ ಖಾಸಗಿ ಲ್ಯಾಬ್, ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು