Monday, June 17, 2024

ಸತ್ಯ | ನ್ಯಾಯ |ಧರ್ಮ

ಬ್ರಿಟನ್ ರಾಣಿ ಎಲಿಜಬೆತ್ ನಿಧನ

ಜಾಗತಿಕ ಮಟ್ಟದಲ್ಲಿ ಪ್ರಭಾವಿ ನಾಯಕಿ ಎಂದೇ ಮನ್ನಣೆ ಗಳಿಸಿದ್ದ, ಬ್ರಿಟನ್‌ನ ದೀರ್ಘಾವಧಿಯ ರಾಣಿ ಎಲಿಜಬೆತ್ ಗುರುವಾರ ನಿಧನರಾಗಿದ್ದಾರೆ. ಅವರಿಗೆ 96 ವರ್ಷ ವಯಸ್ಸಾಗಿತ್ತು.

Related Articles

ಇತ್ತೀಚಿನ ಸುದ್ದಿಗಳು