ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೇರಳದಲ್ಲಿ ರಸ್ತೆ ಅಪಘಾತ – ಐವರು ಸಾವು

PPeepal Media

Peepal Media • ದೇಶ

• 1 ನಿಮಿಷದ ಓದು

ಕೇರಳದಲ್ಲಿ ರಸ್ತೆ ಅಪಘಾತ – ಐವರು ಸಾವು

ಪಾಲಕ್ಕಾಡ್: ಕೇರಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಲಾರಿ ಮತ್ತು ಕಾರು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಈ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ಮಂಗಳವಾರ ರಾತ್ರಿ ಯುವಕರು ಬಾಡಿಗೆ ಕಾರಿನಲ್ಲಿ ಮನ್ನಾರ್ ಕಾಟ್‌ ಎನ್ನುವಲ್ಲಿಗೆ ಹೋಗುತ್ತಿದ್ದಾಗ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ.

ಪಾಲಕ್ಕಾಡ್-ಕೋಝಿಕೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಡಿಕೋಡ್ ಅಯ್ಯಪ್ಪನಕಾವ್ ಬಳಿ ಕಾರೊಂದು ಮತ್ತೊಂದು ವಾಹನವನ್ನು ಹಿಂದಿಕ್ಕಲು ಯತ್ನಿಸಿದಾಗ ಅಪಘಾತ ಸಂಭವಿಸಿದೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಕಾರನ್ನು ಒಡೆದು ಐವರನ್ನು ಹೊರತೆಗೆದಿದ್ದಾರೆ. ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮರಣ ಹೊಂದಿದ್ದಾರೆ. ಪಾಲಕ್ಕಾಡ್ ಜಿಲ್ಲಾಸ್ಪತ್ರೆಗೆ ಸಾಗಿಸುವಾಗ ಇನ್ನೂ ಒಬ್ಬರು ಮೃತಪಟ್ಟಿದ್ದಾರೆ. ಮೃತ ದೇಹಗಳನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಮೃತರನ್ನು ಕೊಂಗಾಡ್ ಕೀರ್ಮುರಿಯ ಮನ್ನಂತರ ವಿಜೇಶ್ (35), ತೊಟ್ಟಲ್‌ನ ಟಿ.ವಿ.ವಿಷ್ಣು (28), ವಿಂಟುಪ್ಪರ ರಮೇಶ್ (31) ಮತ್ತು ಮಾಣಿಕಸ್ಸೆರಿಯ ಮೊಹಮ್ಮದ್ ಅಫ್ಜಲ್ (17) ಎಂದು ಗುರುತಿಸಲಾಗಿದೆ. ಐದನೇ ವ್ಯಕ್ತಿ ತಾಚಂಪಾರದ ಮಹೇಶ್.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು