Monday, June 17, 2024

ಸತ್ಯ | ನ್ಯಾಯ |ಧರ್ಮ

ತೆಲುಗು ರೆಬಲ್ ಸ್ಟಾರ್ ಖ್ಯಾತಿಯ ನಟ ಕೃಷ್ಣಂರಾಜು ಅನಾರೋಗ್ಯದಿಂದ ನಿಧನ

ತೆಲುಗು ನಟ ಕೃಷ್ಣಂರಾಜು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ ಪತ್ನಿ ಹಾಗೂ ಮೂವರು ಹೆಣ್ಣುಮಕ್ಕಳು ಇದ್ದು, ತೆಲುಗು ರೆಬಲ್ ಸ್ಟಾರ್ ಎಂದೇ ಖ್ಯಾತರಾದ ಕೃಷ್ಣಂರಾಜು ಎರಡು ಭಾರಿ
ಪ್ರತಿಷ್ಟಿತ ನಂದಿ ಅವಾರ್ಡ್ ತಮ್ಮದಾಗಿಸಿಕೊಂಡಿದ್ದರು. ಇನ್ನು “ತಾಂಡ್ರ ಪಾಪಾರಾಯುಡು” ಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿಯನ್ನು ಸಹ ಪಡೆದಿದ್ದರು.

180 ಕ್ಕೊ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಕೃಷ್ಣಂರಾಜು ವಾಜಪೇಯಿ ಸಂಪುಟದಲ್ಲಿ ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

Related Articles

ಇತ್ತೀಚಿನ ಸುದ್ದಿಗಳು