ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸದ್ಯದಲ್ಲೇ ಮೋದಿಯವರಿಗೆ ತನ್ನ ಶೂ ಪಾಲಿಷ್‌ ಮಾಡಲು ಟ್ರಂಪ್‌ ಅನುಮತಿ ನೀಡಿದ್ದಾರೆನ್ನುವ ಸುದ್ದಿಯೂ ಬರಬಹುದು: ಸುಬ್ರಮಣಿಯನ್‌ ಸ್ವಾಮಿ ವ್ಯಂಗ್ಯ

PPeepal Media

Peepal Media • ದೇಶ

• 1 ನಿಮಿಷದ ಓದು

ಸದ್ಯದಲ್ಲೇ ಮೋದಿಯವರಿಗೆ ತನ್ನ ಶೂ ಪಾಲಿಷ್‌ ಮಾಡಲು ಟ್ರಂಪ್‌ ಅನುಮತಿ ನೀಡಿದ್ದಾರೆನ್ನುವ ಸುದ್ದಿಯೂ ಬರಬಹುದು: ಸುಬ್ರಮಣಿಯನ್‌ ಸ್ವಾಮಿ ವ್ಯಂಗ್ಯ

ಇತ್ತೀಚೆಗೆ ಸದಾ ತನ್ನ ಮಾತಿನ ಕೋವಿಯನ್ನು ಪ್ರಧಾನಿ ಮೋದಿಯವರ ಕಡೆಗೆ ತಿರುಗಿಸಿಟ್ಟಕೊ‍ಳ್ಳುವ ಬಿಜೆಪಿ ಮಾಜಿ ಸಂಸದ ಸುಬ್ರಮಣಿಯನ್‌ ಸ್ವಾಮಿಯವರು ಇಂದು ಮೋದಿಯವರತ್ತ ಇನ್ನೊಂದು ವ್ಯಂಗ್ಯದ ಗುಂಡನ್ನು ಹಾರಿಸಿದ್ದಾರೆ.

ಟ್ರಂಪ್‌ ಗೆದ್ದ ತಕ್ಷಣ ತೆಗೆದುಕೊಂಡ ಟೆಲಿಫೋನ್‌ ಕರೆಗಳಲ್ಲಿ ಮೂರನೆಯದು ಮೋದಿಯವರದಾಗಿತ್ತು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿರುವುದು ಇಂದಿನ ರಾಷ್ಟ್ರಮಟ್ಟದ ಪತ್ರಿಕೆಗಳಲ್ಲಿ ವರದಿಯಾಗಿದೆ.

ಅದನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿರುವ ಸ್ವಾಮಿ “ಹಾಗಿದ್ದ ಮೊದಲ ಎರಡು ಕರೆ ಯಾರದ್ದು? 143 ಕೋಟಿ ಜನರಿರುವ ದೇಶದಲ್ಲಿ ಇದೂ ಒಂದು ಮುಖ್ಯ ಸುದ್ದಿಯೇ?” ಎಂದು ಪ್ರಶ್ನಿಸಿದ್ದಾರೆ.

ಮುಂದುವರೆದು ಜೈಶಂಕರ್‌ ಅವರ ಉಡುಪನ್ನು ವ್ಯಂಗ್ಯ ಮಾಡುತ್ತಾ “ಮುಂದೇ ಈ ವೈಟರ್‌ ಟ್ರಂಪ್‌ ತನ್ನ ಶೂ ಪಾಲಿಷ್‌ ಮಾಡುವುದಕ್ಕೆ ಮೋದಿಯವರಿಗೆ ಅನುಮತಿ ನೀಡಿದ್ದಾರೆ” ಎಂದೂ ಹೇಳಿಕೆ ನೀಡಬಹುದು ಎಂದು ವ್ಯಂಗ್ಯವಾಡಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು