ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು

ಅತ್ಯಾಚಾರ ಆರೋಪಿಯಾಗಿರುವ ಆರ್​ಆರ್ ನಗರ ಶಾಸಕ ಮುನಿರತ್ನ ವಿರುದ್ಧ ಇದೀಗ ಮತ್ತೊಂದು ಎಫ್ಐಆರ್​ ದಾಖಲಾಗಿದೆ. ಕೊಲೆ ಯತ್ನ, ಸುಪಾರಿ ನೀಡಿರುವುದಾಗಿ ಆರೋಪಿಸಿ ಮಾಜಿ ಕಾರ್ಪೊರೇಟರ್ ಮಂಜುಳಾ ಅವರ ಪತಿ ನಾರಾಯಣಸ್ವಾಮಿ ನೀಡಿದ ದೂರಿನ ಮೇರೆಗೆ ಈ ಎಫ್ಐಆರ್ ದಾಖಲಾಗಿದೆ.

ಈಗಾಗಲೆ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗಿರುವ ಶಾಸಕ ಮುನಿರತ್ನ ವಿರುದ್ಧ ಎಸ್‌ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ 590 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಇದೇ ದಿನ ಈಗ ಮತ್ತೊಂದು ಎಫ್ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್​ಎಸ್​ಎಲ್​ ವರದಿ ಬಂದಿದ್ದು, ಜಾತಿ ನಿಂದನೆ ಮಾಡಿರುವ ಆಡಿಯೋ ಶಾಸಕ ಮುನಿರತ್ನ ಅವರದ್ದೇ ಎಂಬುವುದು ಎಫ್​ಎಸ್​ಎಲ್​ ವರದಿಯಲ್ಲಿ ದೃಢಪಟ್ಟಿದೆ.

ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿದ್ದ ದೂರುದಾರ ವೇಲು ನಾಯ್ಕರ್, ಮುನಿರತ್ನ ವಿರುದ್ಧ ಈ ಆರೋಪ ಮಾಡಿದಾಗ ಅದನ್ನ ನಿರಾಕರಿಸಿದ್ದರು. ಅಷ್ಟೆ ಅಲ್ಲದೇ ಎಫ್​ಎಸ್​ಎಲ್​ ವರದಿಯಲ್ಲಿ ನಂದೇ ಧ್ವನಿ ಎಂದು ಸಾಭೀತಾದರೆ, ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಡುವುದಾಗಿ ಹೇಳಿಕೆ ನೀಡಿದ್ದರು.

ಈಗ FSL ವರದಿಯಲ್ಲಿ ಮುನಿರತ್ನ ಅವರದೇ ಧ್ವನಿ ಎಂದು ಬಂದಿದ್ದು ಅವರು ರಾಜೀನಾಮೆ ನೀಡಿ ತಮ್ಮ ಮಾತು ಉಳಿಸಿಕೊಳ್ಳಬೇಕೆಂದು ಆಗ್ರಹಿಸಿದ್ದರು.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು