ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ, ಸಿನಿಮಾ

• 1 ನಿಮಿಷದ ಓದು

ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಗುರುವಾರ ಬೆಳಿಗ್ಗಿನ ಜಾವ ಚಾಕು ಇರಿತವಾಗಿದ್ದು, ತಕ್ಷಣವೇ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗಿನ ಜಾವ 2:30 ರ ಸುಮಾರಿಗೆ ನಟ ತಮ್ಮ ಇತರ ಕುಟುಂಬ ಸದಸ್ಯರೊಂದಿಗೆ ಮನೆಯಲ್ಲಿ ಮಲಗಿದ್ದಾಗ ಈ ಘಟನೆ ಸಂಭವಿಸಿದೆ.

ಸೈಫ್ ಅಲಿ ಖಾನ್ ಅವರ ಬಾಂದ್ರಾ (ಪಶ್ಚಿಮ) ದಲ್ಲಿರುವ ಅವರ ನಿವಾಸಕ್ಕೆ ಮುಂಜಾನೆ ದರೋಡೆಕೋರನೊಬ್ಬ ನುಗ್ಗಿ ಚಾಕುವಿನಿಂದ ಇರಿದ ಪರಿಣಾಮ ಗಾಯಗೊಂಡಿದ್ದಾರೆ. ದರೋಡೆಕೋರ ನುಗ್ಗಿದ ಸಂದರ್ಭದಲ್ಲಿ ಸೈಫ್ ಅಲಿ ಖಾನ್ ಆತನನ್ನು ಹಿಡಿಯಲು ಹೋದ ಸಂದರ್ಭ ಈ ಘಟನೆ ಸಂಭವಿಸಿದೆ.

ಬಾಂದ್ರಾ ಪೊಲೀಸರು ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆಯಲ್ಲಿದ್ದಾರೆ ಮತ್ತು ಅಪರಾಧಿಯನ್ನು ಹಿಡಿಯಲು ಹಲವಾರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ದರೋಡೆಕೋರನೊಂದಿಗಿನ ಗಲಾಟೆಯಲ್ಲಿ ಅವರಿಗೆ ಇರಿತವಾಗಿದೆಯೇ ಅಥವಾ ಗಾಯಗೊಂಡಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ನಾವು ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಮುಂಬೈ ಅಪರಾಧ ವಿಭಾಗವು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ಅವರು ಹೇಳಿದರು.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು