ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಸ್ತೆ ಬದಿ ಎಲ್ಲೆಂದರಲ್ಲಿ ಕಸದ ರಾಶಿ ನೋಡಿ ಲೋಕಾಯುಕ್ತ ಎಸ್‌ಪಿ ನಂದಿನಿ ಬೇಸರ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ರಸ್ತೆ ಬದಿ ಎಲ್ಲೆಂದರಲ್ಲಿ ಕಸದ ರಾಶಿ ನೋಡಿ ಲೋಕಾಯುಕ್ತ ಎಸ್‌ಪಿ ನಂದಿನಿ ಬೇಸರ

ಹಾಸನ ನಗರದ ಹಲವೆಡೆ ವಿಲೇವಾರಿ ಆಗದ ತ್ಯಾಜ್ಯ ಎಲ್ಲಂದರಲ್ಲಿ ಬಿದ್ದಿರುವ ಕಸದ ರಾಶಿ, ಹಲವು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಎಪಿಎಂಸಿ, 80 ಫೀಟ್ ರೋಡ್, ತಮ್ಲಾಪುರ ರಸ್ತೆ ಸೇರಿ ಹಲವೆಡೆ ಪರಿಶೀಲನೆ, ಅಗಿಲೆ ಬಳಿಯ ತ್ಯಾಜ್ಯ ವಿಲೇವಾರಿ ಘಟಕಕ್ಕೆ ನಗರಸಭೆ ಅಧಿಕಾರಿಗಳು ಹಾಗೂ ಲೋಕಾಯುಕ್ತ ಸಿಬ್ಬಂದಿಗಳ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿ ಎಲ್ಲೆಂದರಲ್ಲಿ ಕಸ ಇರುವುದು ನೋಡಿ ಬೇಸರ ವ್ಯಕ್ತಪಡಿಸಿದರು

“ಆರೋಗ್ಯಕರ ಸಮಾಜಕ್ಕಾಗಿ ಕಸ ವಿಲೇವಾರಿ ಎನ್ನುವುದು ಪ್ರತಿ ನಾಗರಿಕರ ಮತ್ತು ಎಲ್ಲ ಇಲಾಖೆ ನೌಕರರ ಜವಬ್ಧಾರಿಯಾಗಿದೆ. ಜತೆಗೆ ಸಾರ್ವಜನಿಕರಿಗೂ ಕೂಡ ಜಾಗೃತಿ ಅಗತ್ಯವಾಗಿದೆ” ಎಂದರು.

ಸ್ವಚ್ಛತೆ ಕಾಪಾಡದ ಕೋಳಿ ಅಂಗಡಿಗೆ ನೋಟಿಸ್ ನೀಡಿ ಕ್ರಮ ಜರುಗಿಸುವಂತೆ ಸೂಚನೆ ನೀಡಿದರು. ನಗರಸಭೆ ಆಯುಕ್ತ ಕೆ.ಎಂ ರಮೇಶ್, ಲೋಕಾ ಡಿವೈಎಸ್ಪಿ ಸುರೇಶ್, ಆರೋಗ್ಯ ನಿರೀಕ್ಷಕರು ಉಪಸ್ಥಿತಿ, ಸರಿಯಾಗಿ ತ್ಯಾಜ್ಯ ವಿಲೇವಾರಿ ಮಾಡದಿದ್ದಕ್ಕೆ ನಗರಸಭೆ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರ ಹಾಕಿದರು.

ಸ್ಥಳ ಪರಿಶೀಲನೆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿ, “ಲೋಕಾಯುಕ್ತ ಇಲಾಖೆ ನಿರ್ದೇಶನದ ಅಡಿಯಲ್ಲಿ 26 ಅಂಶಗಳ ಕಾರ್ಯಕ್ರಮದಲ್ಲಿ ತ್ಯಾಜ್ಯ ಕುರಿತ ವಿಷಯವೂ ಕೂಡ ಸೇರಿದೆ. ಈ ನಿಟ್ಟಿನಲ್ಲಿ ನಗರ ವ್ಯಾಪ್ತಿಯಲ್ಲಿ ನಗರಸಭೆ ಅಧಿಕಾರಿಗಳು ಮತ್ತು ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿಗಳು ರೌಂಡ್ಸ್ ಮಾಡಲಾಗಿದೆ. ಈ ವೇಳೆ ಹಲವಾರು ಜನರು ರಸ್ತೆ ಬದಿ ಕಸವನ್ನು ಹಾಕುವುದು ಕಂಡುಬಂದಿರುತ್ತದೆ. ಇದರಿಂದ ಮನುಷ್ಯರಿಗೆ, ಪ್ರಾಣಿಗಳಿಗೆ, ಪಕ್ಷಿಗಳಿಗೆ ಹಾನಿಕರ ಅಂಶವಾಗಿದೆ. ಕಸದ ಜೊತೆ ಪ್ಲಾಸ್ಟಿಕ್ ಎಸೆಯುವುದರಿಂದ ಫುಡ್ ಜೊತೆ ಗೋವುಗಳು ಪ್ಲಾಸ್ಟಿಕನ್ನು ಕೂಡ ಸೇವಿಸುತ್ತಿವೆ. ಇದು ಅಂತಿಮವಾಗಿ ಮನುಷ್ಯನ ಮೇಲೆ ಪರಿಣಾಮ ಬೀರುವಂತಾಗಿದೆ” ಎಂದರು.

“ಎಷ್ಟೊ ಕಸ ಮತ್ತು ವೇಸ್ಟನ್ನು ನದಿಯೊಳಗೆ, ಕೆರೆ ಪಕ್ಕ ಹಾಕುವುದರಿಂದ ನಾವು ಕುಡಿಯುವ ನೀರು ಒಳಗೆ ಸೇರುವುದರಿಂದ ಹಲವಾರು ಹಾನಿಕರ ಅಂಶಗಳು ಮನುಷ್ಯನಿಗೆ ಸೇರಿ ಆರೋಗ್ಯ ಹಾಳಾಗುತ್ತಿದೆ. ಸಿಟಿಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಈ ಬಗ್ಗೆ ಆರೋಗ್ಯಾಧಿಕಾರಿಗಳ ಬಳಿ ಮಾತನಾಡಲಾಗಿದೆ. ಕಸ ವಿಲೇವಾರಿ ಎನ್ನುವುದು ಪ್ರತಿ ನಾಗರಿರ, ಎಲ್ಲ ಇಲಾಖೆ ನೌಕರರ ಜವಬ್ಧಾರಿ. ಸಾರ್ವಜನಿಕರಿಗೂ ಕೂಡ ಎಲ್ಲಿ ಕಸ ಹಾಕಬೇಕು ಎಂಬುದರ ಬಗ್ಗೆ ಜಾಗೃತಿ ಅಗತ್ಯ. ಕಸದ ಆಪೆ ವಾಹನದಲ್ಲೆ ಕಸ ಹಾಕುವಂತೆ ಮನವಿ ಮಾಡಿದರು. ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೂ ನಗರ ಸ್ವಚ್ಛತೆ ಬಗ್ಗೆ ಹೇಳಿದ್ದು, ಅವರಿಗೆ ನಾವು ಕೈಜೋಡಿಸೋಣ” ಎಂದು ಕರೆ ನೀಡಿದರು.

ವಿಷಯಗಳು: #karnataka #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು