ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಲ್ಲು ಗಣಿಗಾರಿಕೆಯಲ್ಲಿ ಬಾರಿ ದುರಂತ, ತಡರಾತ್ರಿಯೇ ಸ್ಥಳಕ್ಕೆ ಡಿಸಿ, ಎಸ್ಪಿ ಭೇಟಿ

ಕಲ್ಲು ಗಣಿಗಾರಿಕೆಯಲ್ಲಿ ಬಾರಿ ದುರಂತ, ತಡರಾತ್ರಿಯೇ ಸ್ಥಳಕ್ಕೆ ಡಿಸಿ, ಎಸ್ಪಿ ಭೇಟಿ


ಹಾಸನ : ಕಲ್ಲು ಗಣಿಗಾರಿಕೆ ವೇಳೆ ಬಾರಿ ದುರಂತ ಸಂಭವಿಸಿ ಐವರು ಆಸ್ಪತ್ರೆಗೆ ದಾಖಲಾಗಿದ್ದು, ಮಣ್ಣಿನಡಿ ಕೆಲವರು ಸಿಲುಕಿರೊ ಘಟನೆ ತಾಲೂಕಿನ ಶಾಂತಿಗ್ರಾಮದ ದೂಮಗೆರೆ ಗ್ರಾಮದಲ್ಲಿ ತಡರಾತ್ರಿ ಕಂಡು ಬಂದಿದೆ. ಕಲ್ಲು ಗಣಿಗಾರಿಕೆಯಲ್ಲಿ ಬಾರಿ ದುರಂತ ಸಂಭವಿಸಿ ಐವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿ, ಓರ್ವ ಚಾಮರಾಜನಗರ ಮೂಲದ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿ ಸ್ಥಿತಿ ಚಿಂತಜನಕವಾಗಿದೆ.
ಓರ್ವ ಕಾರ್ಮಿಕ ಬೆಂಗಳೂರು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ನಾಲ್ವರಿಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಣಿಗಾರಿಕೆ ವೇಳೆ ದೊಡ್ಡ ಬಂಡೆ ಕುಸಿದು ಅವಘಡ ಆಗಿರೊ ಶಂಕೆವ್ಯಕ್ತವಾಗಿದೆ. ವಿಷಯ ತಿಳಿದ ಎಸ್ಪಿ ಮೊಹಮದ್ ಸುಜೀತಾ, ಡಿಸಿ ಸಿ. ಸತ್ಯಭಾಮ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ನಂತರ ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಹೊರಟು ಮಾಹಿತಿ ಪಡೆದರು. ಈ ವೇಳೆ
ಮಣ್ಣಿನಡಿ ಕೆಲವರು ಸಿಲುಕಿರೊ ಶಂಕೆ ವ್ಯಕ್ತಪಡಿಸಲಾಗಿದೆ. ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಹಾಸನದ ಬಂಡೆ ದೇವರಾಜ್ ಎಂಬುವವರಿಗೆ ಸೇರಿದ ಕ್ವಾರಿಯಲ್ಲಿ ಈ ದುರ್ಘಟನೆ ಸಂಬವಿಸಿರುವುದಾಗಿ ಆರೋಪಿಸಲಾಗಿದೆ. ಕೂಡಲೇ ಇತನ ಮೇಲೆ ದೂರು ದಾಖಲು ಮಾಡುವಂತೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದ್ದಾರೆ. ಗ್ರಾನೈಟ್ ಕ್ವಾರಿ ಮಾಲೀಕ ಅರ್ಜುನ್‌ನನ್ನು ಶಾಂತಿಗ್ರಾಮ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಧ್ಯಾಹ್ನ ನಡೆದ ಘಟನೆ ಮುಚ್ಚಿಟ್ಟ ಆರೋಪದಡಿ ಪೊಲೀಸರು ಕೆಲವರನ್ನ ವಶಕ್ಕೆ ಪಡೆದು ಶಾಂತಿಗ್ರಾಮ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಈ ಘಟನೆಯಲ್ಲಿ ಅನೇಕರು ಸಾವನಪ್ಪಿರುವುದಾಗಿ ಸ್ಥಳೀಯರ ದೂರಾಗಿದೆ. ಹೆಚ್ಚಿನ ತನಿಖೆಗೆ ಆದೇಶ ಮಾಡಲಾಗಿದ್ದು, ತನಿಖೆ ಮುಂದುವರೆದಿದೆ.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು