ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ನಾಡಹಬ್ಬದಲ್ಲಿ ಕೆಟ್ಟ ರಾಜಕಾರಣ ಮಾಡಬೇಡಿ – ಸಿಎಂ ಸಿದ್ದರಾಮಯ್ಯ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ನಾಡಹಬ್ಬದಲ್ಲಿ ಕೆಟ್ಟ ರಾಜಕಾರಣ ಮಾಡಬೇಡಿ – ಸಿಎಂ ಸಿದ್ದರಾಮಯ್ಯ

ಮೈಸೂರು: ಗೋಡಾ ಹೈ-ಮೈದಾನ್ ಹೈ! ಬನ್ನಿ, ಚುನಾವಣೆಯಲ್ಲಿ ರಾಜಕಾರಣ ಮಾಡೋಣ – ನಾಡಹಬ್ಬದ ವಿಚಾರದಲ್ಲಿ ಕೆಳಮಟ್ಟದ ರಾಜಕಾರಣ ಮಾಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ದಸರಾ ಉದ್ಘಾಟನೆ ನಡೆಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಇತಿಹಾಸ ತಿರುಚಿ ಸ್ವಾರ್ಥ ರಾಜಕೀಯ ಮಾಡುವುದನ್ನು ಅಕ್ಷಮ್ಯ ಅಪರಾಧ ಎಂದರು.

ಅಂತಾರಾಷ್ಟ್ರೀಯ ಬುಕ್ಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿರುವುದು “ಹೆಮ್ಮೆಯ ಸಂಗತಿ” ಎಂದು ಸಿಎಂ ತಿಳಿಸಿದರು. “ಮನುಷ್ಯರು ಪರಸ್ಪರ ಪ್ರೀತಿಯಿಂದ ಬಾಳಬೇಕು. ದ್ವೇಷ ಮನುಷ್ಯತ್ವದ ವಿರೋಧಿ” ಎಂದರು.

ಸಿದ್ಧರಾಮಯ್ಯ ಸಂವಿಧಾನದ ಮೌಲ್ಯಗಳಾದ ಸಹಿಷ್ಣತೆ ಮತ್ತು ಸಹಬಾಳ್ವೆ ಪಾಲಿಸುವವರು ಮಾತ್ರ ಅಪ್ಪಟ ಭಾರತೀಯರು ಎಂದು ಹೌದಾಗಿ ಒತ್ತಿ ಹೇಳಿದರು. “ನಮ್ಮ ಸಂವಿಧಾನ ಜಾತ್ಯತೀತ ಮತ್ತು ಧರ್ಮಾತೀತ. ಯಾರಿಗೆ ಭಾರತೀಯರ ಹೆಮ್ಮೆ ಇರೋಬರು ಅವರಿಗೆ ಮಾತ್ರ ಸಂವಿಧಾನದ ಬಗ್ಗೆ ಹೆಮ್ಮೆ ಇರುತ್ತದೆ” ಎಂದರು.

ಸಿಎಂ, ರಾಷ್ಟ್ರಕವಿ ಕುವೆಂಪು ಉಲ್ಲೇಖಿಸಿ, “ಗುಡಿ-ಚರ್ಚು-ಮಸೀದಿಗಳ ಬಿಟ್ಟು ಹೊರ ಬನ್ನಿ, ರಾಜ್ಯವು ಸರ್ವಜನಾಂಗದ ಶಾಂತಿಯ ತೋಟವಾಗಿರಲಿ” ಎಂದು ಕರೆ ನೀಡಿದರು.

ಬಿಜೆಪಿ ಪಕ್ಷದ ಗ್ಯಾರಂಟಿ ಫಲಾನುಭವಿಗಳ ಕುರಿತು ಪ್ರಶ್ನೆ ಎತ್ತಿದ ಸಿಎಂ, “ನಮ್ಮ ಗ್ಯಾರಂಟಿಗಳಿಂದ ರಾಜ್ಯದ ಜನರ ತಲಾ ಆದಾಯ ದೇಶದಲ್ಲೇ ನಂಬರ್ ಒನ್ ಆಗಿದೆ. BJP ವಿರೋಧಿಗಳೇ ಮತ್ತೊಂದು ಕಡೆ ನಮ್ಮ ಗ್ಯಾರಂಟಿಗಳನ್ನು ಕದ್ದಿದ್ದಾರೆ” ಎಂದರು.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು