ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ; viRuSS ಶುದ್ಧೀಕರಣಕ್ಕೆ ಇದು ಸಕಾಲ ಎಂದ ಸಚಿವ

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ; viRuSS ಶುದ್ಧೀಕರಣಕ್ಕೆ ಇದು ಸಕಾಲ ಎಂದ ಸಚಿವ

ಸಾರ್ವಜನಿಕ ಮತ್ತು ಸರ್ಕಾರಿ ಸ್ಥಳಗಳಲ್ಲಿ ‘RSS’ ನಿಷೇಧಕ್ಕೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ. ಸ್ವತಃ ಪ್ರಿಯಾಂಕ್ ಖರ್ಗೆ ತಮ್ಮ X ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಮಾಡಲಾಗಿ, ನನಗೆ ನಿರಂತರ ಬೆದರಿಕೆ ಕೆರೆಗಳು ಬರುತ್ತಿವೆ ಎಂದು ಹೇಳಿಕೊಂಡಿದ್ದಾರೆ.

“ಕಳೆದ ಎರಡು ದಿನಗಳಿಂದ ನನ್ನ ಫೋನ್ ರಿಂಗಣಿಸುವುದನ್ನು ನಿಲ್ಲಿಸಿಲ್ಲ. ಸರ್ಕಾರಿ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ಪ್ರಶ್ನಿಸುವ ಹಾಗೂ ತಡೆಯುವ ಧೈರ್ಯ ಮಾಡಿದ್ದರಿಂದ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಬೆದರಿಕೆಗಳು, ಅತ್ಯಂತ ಕೀಳು ಪದಗಳ ನಿಂದನೆಗಳಿಂದ ತುಂಬಿದ ಕರೆಗಳು ಬರುತ್ತಲೇ ಇವೆ” ಎಂದು ಟ್ವಿಟ್ ನಲ್ಲಿ ಹೇಳಿದ್ದಾರೆ.
“ಆದರೆ ನಾನು ಇದರಿಂದ ವಿಚಲಿತನಾಗುವುದಿಲ್ಲ ಅಥವಾ ನನಗೆ ಅಚ್ಚರಿಯೂ ಆಗಿಲ್ಲ. ಮಹಾತ್ಮ ಗಾಂಧಿ ಅಥವಾ ಬಾಬಾಸಾಹೇಬ್ ಅಂಬೇಡ್ಕರ್ ಅವರಂತಹ ಮಹಾನ್ ನಾಯಕರನ್ನೇ ಆರ್‌ಎಸ್‌ಎಸ್‌ ಬಿಟ್ಟಿಲ್ಲ, ಇನ್ನು ಅವರು ನನ್ನನ್ನು ಹೇಗೆ ಬಿಡುತ್ತಾರೆ?” ಎಂದಿದ್ದಾರೆ.
ಮುಂದುವರೆದು “ಬೆದರಿಕೆಗಳು ಮತ್ತು ವೈಯಕ್ತಿಕ ನಿಂದನೆಗಳಿಂದ ನನ್ನ ಬಾಯಿ ಮುಚ್ಚಿಸಬಹುದು ಎಂದು ಅವರು ಭಾವಿಸಿದ್ದರೆ, ಅದು ಅವರ ಕಲ್ಪನೆ ಮಾತ್ರ. ಇದಿನ್ನೂ ಆರಂಭವಷ್ಟೇ.”
“ಇದು ಬುದ್ಧ, ಬಸವಣ್ಣ ಮತ್ತು ಬಾಬಾಸಾಹೇಬ್ ಅವರ ತತ್ವಗಳ ಮೇಲೆ ಸಮಾಜವನ್ನು ನಿರ್ಮಿಸುವ ಕಾಲ. ಸಮಾನತೆ, ವಿವೇಚನೆ ಮತ್ತು ಕರುಣೆಯಲ್ಲಿ ಬೇರೂರಿರುವ ಸಮಾಜ ಹಾಗೂ ಈ ರಾಷ್ಟ್ರವನ್ನು ಅತ್ಯಂತ ಅಪಾಯಕಾರಿ “viRuSS” ಗಳಿಂದ ಶುದ್ಧೀಕರಿಸುವ ಸಮಯ ಇದಾಗಿದೆ” ಎಂದು ಮತ್ತಷ್ಟು ತೀಕ್ಷ್ಣವಾಗಿ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಸಧ್ಯ ಬಿಜೆಪಿ ಮತ್ತು RSS ನ ತಳಮಟ್ಟದ ಕಾರ್ಯಕರ್ತರುಗಳು ಅಷ್ಟೇ ಅಲ್ಲದೆ, ಹಲವು ರಾಜ್ಯಮಟ್ಟದ ಮುಖಂಡರು ಈಗ ಪ್ರಿಯಾಂಕ್ ಖರ್ಗೆ ವಿರುದ್ಧ ತಿರುಗಿಬಿದ್ದಿದ್ದಾರೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು