ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಅಲ್ಪಸಂಖ್ಯಾತರ ಇಲಾಖೆ ವಸತಿ ನಿಲಯಗಳಲ್ಲಿ ಸಿಬ್ಬಂದಿ ಭರ್ತಿಗೆ ಕ್ರಮ – ಸಚಿವ ಜಮೀರ್ ಅಹ್ಮದ್‌ 

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಅಲ್ಪಸಂಖ್ಯಾತರ ಇಲಾಖೆ ವಸತಿ ನಿಲಯಗಳಲ್ಲಿ ಸಿಬ್ಬಂದಿ ಭರ್ತಿಗೆ ಕ್ರಮ – ಸಚಿವ ಜಮೀರ್ ಅಹ್ಮದ್‌ 

ಬೆಳಗಾವಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಸತಿ ನಿಲಯಗಳಲ್ಲಿ ಸಿಬ್ಬಂದಿ ಕೊರತೆ ಇರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೃಂದ ಮತ್ತು ನೇಮಕಾತಿ ನಿಯಮಗಳು 2011ರ ಸಮಗ್ರ ಪರಿಷ್ಕರಣೆಯ ಪುಸ್ತಾವನೆಯು ಪರಿಶೀಲನೆಯಲ್ಲಿದೆ. ಈ ನಿಯಮಗಳು ಪರಿಷ್ಕರಣೆ ಆದ ಬಳಿಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಗತ್ಯ ಕ್ರಮವಹಿಸಲಾಗುವುದು ಎಂದು ಸಚಿವ ಬಿ.ಝೆಡ್‌. ಜಮೀರ್ ಅಹ್ಮದ್‌ ಖಾನ್ ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯರಾದ ಬಲ್ಕೀಸ್ ಬಾನು ಪ್ರಶ್ನೆಗೆ ಉತ್ತರ ನೀಡಿದ ಅವರು,  ರಾಜ್ಯದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಒಟ್ಟು 405 ವಸತಿ ನಿಲಯಗಳ ಪೈಕಿ ಅಗತ್ಯವಿರುವ ವಸತಿ ನಿಲಯಗಳಿಗೆ ಮಂಚ, ಹೊದಿಕೆ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಕ್ಕೆ ಟೆಂಡರ್ ಕರೆಯಲಾಗಿದೆ ಎಂದರು.

ಪ್ರಸ್ತುತ ವಿದ್ಯಾರ್ಥಿ ನಿಲಯಗಳ ಸುಗಮ ಕಾರ್ಯನಿರ್ವಹಣೆಗಾಗಿ ಮತ್ತು ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಲಿ ಇರುವ ನಿಲಯಪಾಲಕರ ಹುದ್ದೆಗಳಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಹೆಚ್ಚುವರಿ ಪ್ರಭಾರದ ವ್ಯವ್ಯಸ್ಥೆಯನ್ನು ತಾತ್ಕಾಲಿಕವಾಗಿ ಮಾಡಲಾಗಿರುತ್ತದೆ ಎಂದು ಹೇಳಿದರು.FacebookWhatsAppTwitterShare

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು