ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೊಂಡಿ ಕಳಚಿ ಹೊಂಡಕ್ಕೆ ಬಿದ್ದ ಟ್ರಾಲಿ: 10 ಜನ ಸಾವು

PPeepal Media

Peepal Media • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಕೊಂಡಿ ಕಳಚಿ ಹೊಂಡಕ್ಕೆ ಬಿದ್ದ ಟ್ರಾಲಿ: 10 ಜನ ಸಾವು

ಉತ್ತರ ಪ್ರದೇಶ: ಟ್ರ್ಯಾಕ್ಟರ್‌ನ ಟ್ರಾಲಿ ಕೊಂಡಿ ಕಳಚಿಕೊಂಡು ಹೊಂಡಕ್ಕೆ ಬಿದ್ದಿರುವ ಘಟನೆ ಲಕ್ನೋ ಜಿಲ್ಲೆಯ ಇಟೌಂಜಾದ ಬಳಿ ನಡೆದಿದೆ.

ಈ  ಕುರಿತು ಮಾಹಿತಿ ನೀಡಿರುವ ಲಕ್ನೋ ರೇಂಜ್‌ ಐಜಿ ಲಕ್ಷ್ಮಿ ಸಿಂಗ್‌ ಅವರು, ದೇವಸ್ಥಾನಕ್ಕೆ ಹೋಗುತ್ತಿದ್ದ ವೇಳೆ ಟ್ಯಾಕ್ಟರ್‌ ಟ್ರಾಲಿಯ ಕೊಂಡಿ ಕಳಚಿ ಟ್ರಾಲಿಯು ಹೊಂಡಕ್ಕೆ ಬಿದ್ದಿದೆ. ಘಟನೆ ತಿಳಿದ ಕೂಡಲೇ ಎಸ್‌ಡಿಆರ್‌ಎಫ್‌ ತಂಡ ಸ್ಥಳಕ್ಕೆ ದಾವಿಸಿದ್ದು ಹೊಂಡದಲ್ಲಿ ಬಿದ್ದಿದ್ದ ಜನರನ್ನು ಕಾಪಾಡಿದೆ. ಕಾರ್ಯಾಚರಣೆಯಲ್ಲಿ ತಂಡವು 37 ಜನರನ್ನು ಪ್ರಾಣಾಪಯಾದಿಂದ ಪಾರು ಮಾಡಿದೆ, ಆದರೆ ಕೆಲವರ ಪರಿಸ್ಥಿತಿ ಗಂಭೀರವಾದ್ದರಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಅವರು ಬದುಕುಳಿಯಲಿಲ್ಲ ಎಂದು ಹೇಳಿದರು.

ಮಾಹಿತಿ ಪ್ರಕಾರ ಈ ಘಟನೆಯಲ್ಲಿ ಒಟ್ಟು 10 ಜನ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

PPeepal Media

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು