ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪ್ರಧಾನಿ ಮೋದಿ ಜಿರಳೆಗಳಿಗೆ ಹೆದರಿದ್ದಾರೆ: ನಟ ಪ್ರಕಾಶ್ ರಾಜ್ ವ್ಯಂಗ್ಯ

PPeepal Media

Peepal Media ದೇಶ

• 1 ನಿಮಿಷದ ಓದು

ಪ್ರಧಾನಿ ಮೋದಿ ಜಿರಳೆಗಳಿಗೆ ಹೆದರಿದ್ದಾರೆ: ನಟ ಪ್ರಕಾಶ್ ರಾಜ್ ವ್ಯಂಗ್ಯ

ದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಬಿಡುಗಡೆ ಮಾಡಿದ ವೀಡಿಯೊ ಸಂದೇಶವನ್ನು ಉಲ್ಲೇಖಿಸಿ ನಟ ಪ್ರಕಾಶ್ ರಾಜ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿಯವರ ವೀಡಿಯೊ ಕುರಿತು “ಅವರು ಹೆದರಿದ್ದಾರೆ” ಎಂದು ಪ್ರಕಾಶ್ ರಾಜ್ ಕಾಮೆಂಟ್ ಮಾಡಿರುವುದು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ.

ನೀಟ್ ಪೇಪರ್ ಲೀಕ್ ಪ್ರಕರಣದ ಶೀಘ್ರ ವಿಚಾರಣೆಗಾಗಿ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು ಹಾಗೂ ಸಂಸತ್ತಿನಲ್ಲಿ ಕಠಿಣ ಕಾನೂನನ್ನು ತರಲಾಗುವುದು ಎಂದು ಪ್ರಧಾನಿ ಮೋದಿ ಅವರು ಅರ್ಧರಾತ್ರಿ ವೀಡಿಯೊ ಸಂದೇಶದ ಮೂಲಕ ಘೋಷಿಸಿದ್ದರು.

ಪ್ರಧಾನಿಯವರ ಈ ವೀಡಿಯೊ ಪೋಸ್ಟ್ ಅನ್ನು ತಮ್ಮ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ರೀಶೇರ್‌ ಮಾಡಿರುವ ಪ್ರಕಾಶ್ ರಾಜ್, “ಡರ್ ಗಯಾ (ಹೆದರಿದ್ದಾರೆ)… ನಾನು ಆ ಭಯವನ್ನು ಸ್ಪಷ್ಟವಾಗಿ ನೋಡಬಲ್ಲೆ. ನನ್ನ ದೇಶದ ಯುವಜನತೆಗೆ ಧನ್ಯವಾದಗಳು” ಎಂದು ವ್ಯಂಗ್ಯವಾಗಿ ಬರೆದುಕೊಂಡಿದ್ದಾರೆ.

ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ಮತ್ತು ಯುವಜನರು ನಡೆಸುತ್ತಿರುವ ನಿರಂತರ ಹೋರಾಟಕ್ಕೆ ಹೆದರಿ ಕೇಂದ್ರ ಸರ್ಕಾರವು ಈ ಕ್ರಮಕ್ಕೆ ಮುಂದಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. #justasking ಹ್ಯಾಷ್ಟ್ಯಾಗ್‌ನೊಂದಿಗೆ ಪ್ರಕಾಶ್ ರಾಜ್ ಮಾಡಿದ ಈ ಪೋಸ್ಟ್ ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು