ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಧಿಕಾರ ಸಿಗದ ಸಿಗದ ಹತಾಶೆಯಲ್ಲಿ ಕಾಂಗ್ರೆಸ್‌ ತನ್ನ ಕಾರ್ಯಕ್ರಮಗಳಿಗೆ ವಿದೇಶಿ ಎಡಪಂಥೀಯರನ್ನು ಆಹ್ವಾನಿಸುತ್ತಿದೆ: ಅಮಿತ್‌ ಶಾ ಆರೋಪದೆಹಲಿ ವಾಯುಮಾಲಿನ್ಯ: ಕೇಂದ್ರ ಸಚಿವ ಭೂಪೇಂದ್ರ ಯಾದವ್ ಕಚೇರಿಗೆ ತೆರಳಲು ಎಐಎಸ್ಎ ಅಧ್ಯಕ್ಷೆ ನೇಹಾ ಬೋರಾ ನಿರ್ಧಾರಮತದಾರರ ಪಟ್ಟಿ ಅಕ್ರಮ, ಎಸ್‌ಐಆರ್‌ ವಿರುದ್ಧ ನವೆಂಬರ್ 26ರಂದು ದೇಶಾದ್ಯಂತ ಸಂವಿಧಾನ ರಕ್ಷಾ ಪಾದಯಾತ್ರೆ: ಕಾಂಗ್ರೆಸ್ ಘೋಷಣೆದೇವಸ್ಥಾನದ ಆಸ್ತಿಗಳ ಮೇಲೆ ಅರ್ಚಕರಿಗೆ ಮಾಲೀಕತ್ವದ ಹಕ್ಕಿಲ್ಲ: ಕೇರಳ ಹೈಕೋರ್ಟ್ರಾಜಸ್ಥಾನದ ರೈಲು ಹಳಿ ಸ್ಫೋಟ ಪ್ರಕರಣ: ಪಾಕಿಸ್ತಾನ ಮೂಲದ ಹ್ಯಾಂಡ್ಲರ್‌ಗಳೊಂದಿಗೆ ಸಂಪರ್ಕ ಶಂಕೆ; ಮಹಕ್‌ದೀಪ್ ಕೌರ್, ದವೀಂದರ್ ಸಿಂಗ್ ಬಂಧನನೀವೊಬ್ಬ ಸಂಸದರು, ಗ್ರಂಥಾಲಯಕ್ಕೆ ಹೋಗಿ ಇತಿಹಾಸದ ಬಗ್ಗೆ ಓದಿ – ಕಂಗನಾ ವಿರುದ್ಧ ರಮ್ಯಾ ಕಿಡಿದಾವಣಗೆರೆಯಲ್ಲಿ ಅಮಾನವೀಯ ಘಟನೆ ಸಾಲದ ಕಾರಣ ಕುಟುಂಬವನ್ನು – ಮನೆಯಿಂದ ಹೊರಹಾಕಿದ ಮೈಕ್ರೋಫೈನಾನ್ಸ್ ಸಂಸ್ಥೆKPSC ಹಗರಣ ED ದಾಳಿ ವೇಳೆ 1.22 ಕೋಟಿ – ಮೌಲ್ಯದ ಆಸ್ತಿ ಜಪ್ತಿಬೈಕಿಗೆ KSRTC ಬಸ್ ಡಿಕ್ಕಿ, ಭೀಕರ ಅಪಘಾತದಲ್ಲಿ – ಇಬ್ಬರ ಅಂತ್ಯವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ವೆಂಬರ್ 17ರಿಂದ ಆಶಾ ಕಾರ್ಯಕರ್ತೆಯರ – ಅನಿರ್ದಿಷ್ಟಾವಧಿ ಮುಷ್ಕರಮಂಗಳೂರಿನಲ್ಲಿ ಸಚಿವ ಸಂಪುಟ ಸಭೆಗೆ 3.83 ಕೋಟಿ ಖರ್ಚು – ಒಂದೇ ದಿನಕ್ಕೆ ಇಷ್ಟು ಖರ್ಚಾ ?ತುರ್ಕಿಯಿಂದ ಹೈದರಾಬಾದಿಗೆ ಬಂದ ರಾಜಕುಮಾರಿಯರು: ನಿಜಾಮರೊಂದಿಗೆ ಬೆಸೆದ ಉಸ್ಮಾನಿಯಾ ಖಿಲಾಫತ್ತಿನ ಸಂಬಂಧಸೂರತ್‌ನಲ್ಲಿ ಬೃಹತ್ ಬಟ್ಟೆ ಗೋದಾಮಿಗೆ ಬೆಂಕಿ: ದಟ್ಟ ಹೊಗೆಯಿಂದ ಆತಂಕ, 60 ಸಿಬ್ಬಂದಿಯಿಂದ ಕಾರ್ಯಾಚರಣೆ81 ಲಕ್ಷಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನ ಹರಾಜು!ಡಿಸಿ ಪಿಎ ಚಾಟ್ ಪ್ರಕರಣದಲ್ಲಿ ಸತ್ಯಾ ಹೊರಬರಲಿ – ಎಚ್.ಡಿ. ಕುಮಾರಸ್ವಾಮಿನಿಖಿಲ್‌ಗೆ ದೇವಾಲಯ ಪ್ರವೇಶ ವಿಚಾರ – ಕಾಂಗ್ರೆಸ್‌ಗೆ ಬುದ್ಧಿ ಕಲಿಸಲಿದ್ದಾರೆ ಜನ – ಎಚ್.ಡಿ. ಕುಮಾರಸ್ವಾಮಿಮೀಸಲಾತಿ ಹೆಚ್ಚಳಕ್ಕೆ ಕೇಂದ್ರದ ಮಧ್ಯಪ್ರವೇಶ ಮಾಡಲಿ – ಜಿ. ಪರಮೇಶ್ವರ್ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಭೀತಿ: ನವೆಂಬರ್ 16ರ ವೇಳೆಗೆ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆ; ಮೀನುಗಾರರಿಗೆ ಎಚ್ಚರಿಕೆಅಮೆರಿಕದಲ್ಲಿ ಒಂದೇ ದಿನ ಸರಣಿ ಅವಘಡಗಳು: ವಿಮಾನ ಹಾರಾಟ ಸ್ಥಗಿತ, ಹಡಗು ಅಪಘಾತ, SpaceX ಬೂಸ್ಟರ್ ಸ್ಫೋಟ!ತಮಿಳುನಾಡಿನ ವಿರೋಧಕ್ಕೆ ತಲೆ ಕೆಡಿಸಿಕೊಳ್ಳುವುದಿಲ್ಲ, ಮೇಕೆದಾಟಿಗೆ ಅಣೆಕಟ್ಟು ಕಟ್ಟುವುದು ನಮ್ಮ ಹಕ್ಕು ಸಿ ಎಮ್‌ ಡಿ ಕೆ ಶಿವಕುಮಾರ್

ನೀವೊಬ್ಬ ಸಂಸದರು, ಗ್ರಂಥಾಲಯಕ್ಕೆ ಹೋಗಿ ಇತಿಹಾಸದ ಬಗ್ಗೆ ಓದಿ – ಕಂಗನಾ ವಿರುದ್ಧ ರಮ್ಯಾ ಕಿಡಿ

ನೀವೊಬ್ಬ ಸಂಸದರು,  ಗ್ರಂಥಾಲಯಕ್ಕೆ ಹೋಗಿ ಇತಿಹಾಸದ ಬಗ್ಗೆ ಓದಿ – ಕಂಗನಾ ವಿರುದ್ಧ ರಮ್ಯಾ ಕಿಡಿ

ಬೆಂಗಳೂರು: ಗಾಂಧಿ ಕುಟುಂಬದ ಬಗ್ಗೆ ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ಮಾಡಿರುವ ವಿವಾದಾತ್ಮಕ ಸಾಮಾಜಿಕ ಜಾಲತಾಣದ ಪೋಸ್ಟ್‌ಗೆ ನಟಿ ಹಾಗೂ ಕಾಂಗ್ರೆಸ್ ನಾಯಕಿ ರಮ್ಯಾ (ದಿವ್ಯ ಸ್ಪಂದನ) ವ್ಯಂಗ್ಯಭರಿತವಾಗಿ ತಿರುಗೇಟು ನೀಡಿದ್ದಾರೆ.ಕಂಗನಾ ಅವರು ಸಂಸದೆಯಾಗಿರುವುದರಿಂದ ಸಂಸತ್ ಗ್ರಂಥಾಲಯದ ಸೌಲಭ್ಯ ಬಳಸಿಕೊಂಡು ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಹತ್ಯೆಗಳ ಕುರಿತು ಇತಿಹಾಸ ಓದಿಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ರಮ್ಯಾ, ಕಂಗನಾ, ಈಗ ನೀವೊಬ್ಬ ಸಂಸದರು. ಸಂಸತ್ ಗ್ರಂಥಾಲಯ ಉಚಿತವಾಗಿದೆ, ಹವಾನಿಯಂತ್ರಿತವಾಗಿದೆ ಮತ್ತು ಸಾಕಷ್ಟು ಪುಸ್ತಕಗಳಿಂದ ಕೂಡಿದೆ. ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಅವರನ್ನು ನಿಜವಾಗಿ ಹತ್ಯೆ ಮಾಡಿದ್ದು ಯಾರು ಎಂಬುದನ್ನು ತಿಳಿಸುವ ಪುಸ್ತಕಗಳೂ ಅಲ್ಲಿವೆ. ಅವುಗಳನ್ನು ಓದಲು ನಾನು ಶಿಫಾರಸು ಮಾಡುತ್ತೇನೆ ಎಂದು ಬರೆದಿದ್ದಾರೆ.

ರಮ್ಯಾ ಅವರು ಕಂಗನಾ ಅವರ ಪೋಸ್ಟ್‌ನಲ್ಲಿರುವ ‘young vulnerable widow’ ಎಂಬ ಪದಪ್ರಯೋಗವನ್ನೂ ವ್ಯಂಗ್ಯವಾಗಿ ಉಲ್ಲೇಖಿಸಿದ್ದಾರೆ. “ಈ ಟ್ವೀಟ್‌ನಲ್ಲಿ ಪಾರದರ್ಶಕವಾಗಿರುವ ಏಕೈಕ ಸಂಗತಿಯೆಂದರೆ ‘young vulnerable window’ ಎಂಬ ಪದಗಳು ಮಾತ್ರ” ಎಂದು ವ್ಯಂಗ್ಯವಾಗಿ ಬರೆದಿದ್ದಾರೆ. ಈ ಮೂಲಕ ಕಂಗನಾ ಅವರ ಪೋಸ್ಟ್‌ನ ಭಾಷೆ ಮತ್ತು ಅದರಲ್ಲಿನ ಆರೋಪಗಳನ್ನು ಪ್ರಶ್ನಿಸಿದ್ದಾರೆ.

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು