Thursday, June 13, 2024

ಸತ್ಯ | ನ್ಯಾಯ |ಧರ್ಮ

SSC ಹುದ್ದೆ ಆಯ್ಕೆ, ಹಿಂದಿ-ಇಂಗ್ಲೀಷ್‌ʼನಲ್ಲಿ ಮಾತ್ರ ಪರೀಕ್ಷೆ: ಕೇಂದ್ರದ ವಿರುದ್ದ ಹೆಚ್‌ಡಿಕೆ ಆಕ್ರೊಶ

ಬೆಂಗಳೂರು: ಕೇಂದ್ರ ಸರ್ಕಾರವು SSC ಅಂದರೆ ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗ 20,000 ಹುದ್ದೆಗಳಿಗೆ ಪರೀಕ್ಷೆ ನಡೆಸುತ್ತಿದೆ.

ಈ ಹುದ್ದೆಯ ಆಯ್ಕೆಗೆ ಹಿಂದಿ-ಇಂಗ್ಲೀಷ್‌ʼನಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಯನ್ನು ಯಾವ ರಾಜ್ಯಕ್ಕಾದರೂ ಕಳುಹಿಸಬಹುದು. ಕನ್ನಡ ಸೇರಿ ಯಾವುದೇ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಗೆ ಅವಕಾಶವಿಲ್ಲ.

ಇದು ಹಿಂದಿ ಹೇರಿಕೆ, ಭಾಷಾ ತಾರತಮ್ಯಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ? ಎಂದು ಜೆಡಿಎಸ್‌ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರದ ಈ ಕ್ರಮದ ವಿರುದ್ದ ಟ್ವೀಟ್‌ ಮೂಲಕ ಗುಡುಗಿದ್ದಾರೆ.

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

ಇದನ್ನೂ ನೋಡಿ: ನಮ್ಮ ಪರಂಪರೆ ಹಸ್ತಪ್ರತಿಗಳು ನಾಶವಾಗುತ್ತಿವೆ ಎಂಬ ವಿಷಯದ ಕುರಿತು ಗಣಿತ ಹಾಗೂ ಭಾರತೀಯ ಪ್ರಾಚೀನ ವಿಜ್ಞಾನಗಳಲ್ಲಿ ವಿದ್ವಾಂಸರಾದ ಪ್ರೊ.ರಾವ್‌ ಅವರ ಮಾತು.

https://youtu.be/S-J4fc5S0_g

https://fb.watch/f_JFHsZSos/

Related Articles

ಇತ್ತೀಚಿನ ಸುದ್ದಿಗಳು