Saturday, March 15, 2025

ಸತ್ಯ | ನ್ಯಾಯ |ಧರ್ಮ

41 ರಾಷ್ಟ್ರಗಳಿಂದ ಪ್ರವೇಶ ನಿಷೇಧಿಸಲು ಮುಂದಾಗಲಿರುವ ಟ್ರಂಪ್ ಸರ್ಕಾರ: ರಾಯಿಟರ್ಸ್ ವರದಿ

ವಲಸೆಯನ್ನು ನಿಗ್ರಹಿಸುವ ಕಾರ್ಯವನ್ನು ಗಂಭೀರವಾಗಿ ತೆಗೆದುಕೊಂಡಿರುವ ಅಮೇರಿಕಾ ಈಗ ಸುಮಾರು 41...

ಆರ್‌ಎಸ್‌ಎಸ್ ದೇಶಕ್ಕೆ ಅಂಟಿರುವ ಕ್ಯಾನ್ಸರ್, ಹೇಳಿಕೆ ವಾಪಸ್‌ ಪಡೆಯುವ ಪ್ರಶ್ನೆಯೇ ಇಲ್ಲ: ತುಷಾರ್‌ ಗಾಂಧಿ

ಕೊಚ್ಚಿ: ಭಾರತದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದೇಶಕ್ಕೆ ಅಂಟಿದ ಕ್ಯಾನ್ಸರ್ ಎಂದು...

ಬೆಂಗಳೂರು – ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನ ಮೇಲೆ ಲಾರಿ ಪಲ್ಟಿ

ಬೆಳಗಾವಿಯಲ್ಲಿ ಕಾಂಕ್ರೀಟ್ ಮಿಕ್ಸರ್ ಲಾರಿ ಕಾರಿನ ಮೇಲೆ ಮಗುಚಿ ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಬೆಂಗಳೂರು-ಪುಣೆ ಹೆದ್ದಾರಿಯಲ್ಲಿ ಈ...

ನಾವು 214 ಪಾಕಿಸ್ತಾನಿ ಸೈನಿಕರನ್ನು ಕೊಂದಿದ್ದೇವೆ: ಬಲೂಚ್ ಬಂಡುಕೋರರು

ಪಾಕಿಸ್ತಾನದ ಪ್ರತ್ಯೇಕತಾವಾದಿ ಬಲೂಚ್ ಉಗ್ರಗಾಮಿಗಳು ಮಂಗಳವಾರ ಪ್ರಯಾಣಿಕ ರೈಲನ್ನು ಅಪಹರಿಸಿದ್ದರು. ಈ ಸಂದರ್ಭದಲ್ಲಿ, ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಒಂದು ಪ್ರಮುಖ ಘೋಷಣೆ ಮಾಡಿದೆ. ಪಾಕಿಸ್ತಾನ ಸರ್ಕಾರಕ್ಕೆ...

ಅಂಕಣಗಳು

ಸಾವರ್ಕರ್ ಪ್ರಕರಣ: ಕೋರ್ಟಿಗೆ ಬಾರದ ರಾಹುಲ್ ಗಾಂಧಿಗೆ 200 ರೂ ದಂಡ

ಪ್ರಕರಣವೊಂದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದ ನ್ಯಾಯಾಲಯವು...

ಮಾರ್ಚ್ 8ಕ್ಕೆ ರಾಜ್ಯಾದ್ಯಂತ ‘ರಾಷ್ಟ್ರೀಯ ಲೋಕ ಅದಾಲತ್’ ; ಕಾನೂನು ವ್ಯಾಜ್ಯ ಶೀಘ್ರ ಇತ್ಯರ್ಥಕ್ಕೆ ಸುವರ್ಣಾವಕಾಶ

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ...

ಒಂದು ವಾರದೊಳಗೆ ಸಂಭಾಲ್ ಮಸೀದಿಗೆ ಸುಣ್ಣ ಬಳಿಯುವಂತೆ ಎಎಸ್‌ಐಗೆ ಅಲಹಾಬಾದ್ ಹೈಕೋರ್ಟ್ ನಿರ್ದೇಶನ

ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿಗೆ ಸುಣ್ಣ ಬಳಿಯುವ ಕೆಲಸನ್ನು ಒಂದು ವಾರದೊಳಗೆ ಪೂರ್ಣಗೊಳಿಸುವಂತೆ ಅಲಹಾಬಾದ್ ಹೈಕೋರ್ಟ್ ಬುಧವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನಿರ್ದೇಶನ...

ತಮಿಳುನಾಡಿನಲ್ಲಿ ಸರ್ಕಾರಿ ಉದ್ಯೋಗಗಳಿಗೆ ತಮಿಳು ಕಡ್ಡಾಯ: ಮದ್ರಾಸ್ ಹೈಕೋರ್ಟ್

ಚೆನ್ನೈ: ರಾಷ್ಟ್ರೀಯ ಶಿಕ್ಷಣ ನೀತಿ (NEP) ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ತಮಿಳುನಾಡು ರಾಜ್ಯದ ನಡುವಿನ ವಿವಾದ ಮುಂದುವರೆದಿದೆ. ರಾಜ್ಯದ ರಾಜಕೀಯ, ಚಲನಚಿತ್ರ ರಂಗದ...

ಚಿತ್ರ ಪ್ರದರ್ಶನ ವಿಳಂಬಕ್ಕೆ ಕಾರಣವಾದ ಜಾಹೀರಾತುಗಳಿಗಾಗಿ ಪಿವಿಆರ್ ಸಿನಿಮಾಸ್‌ಗೆ 1 ಲಕ್ಷ ದಂಡ ವಿಧಿಸಿದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ

ಪ್ರದರ್ಶನದ ಸಮಯ ಮೀರಿ ಚಿತ್ರ ಪ್ರದರ್ಶನಗೊಳ್ಳಲು ಕಾರಣವಾದ ಜಾಹೀರಾತುಗಳನ್ನು ಪ್ರದರ್ಶಿಸಿದ್ದಕ್ಕಾಗಿ ಓರಿಯನ್ ಮಾಲ್‌ನಲ್ಲಿರುವ ಪಿವಿಆರ್ ಸಿನಿಮಾಸ್ ಮತ್ತು ಪಿವಿಆರ್ ಐನಾಕ್ಸ್ ಲಿಮಿಟೆಡ್‌ಗೆ 1 ಲಕ್ಷ ರೂಪಾಯಿ...

ಸುಪ್ರೀಂ ಕೋರ್ಟ್‌ ತಲುಪಿದ ಕೇಂದ್ರ – ತಮಿಳುನಾಡು ನಡುವಿನ ಹಿಂದಿ ಜಟಾಪಟಿ

ಕೆಲವು ಸಮಯದಿಂದ, ರಾಷ್ಟ್ರೀಯ ಶಿಕ್ಷಣ ನೀತಿ (NEP) ಮತ್ತು "ತ್ರಿಭಾಷಾ ನೀತಿ"ಯ ಕುರಿತು ಕೇಂದ್ರ ಮತ್ತು ತಮಿಳುನಾಡು ಸರ್ಕಾರದ ನಡುವೆ ತೀವ್ರ ವಾದ-ವಿವಾದ ನಡೆಯುತ್ತಿದೆ. ಕೇಂದ್ರವು...

ಆರೋಗ್ಯ

ರಾಜಕೀಯ

ವಿದೇಶ

41 ರಾಷ್ಟ್ರಗಳಿಂದ ಪ್ರವೇಶ ನಿಷೇಧಿಸಲು ಮುಂದಾಗಲಿರುವ ಟ್ರಂಪ್ ಸರ್ಕಾರ: ರಾಯಿಟರ್ಸ್ ವರದಿ

ವಲಸೆಯನ್ನು ನಿಗ್ರಹಿಸುವ ಕಾರ್ಯವನ್ನು ಗಂಭೀರವಾಗಿ ತೆಗೆದುಕೊಂಡಿರುವ ಅಮೇರಿಕಾ ಈಗ ಸುಮಾರು 41...

ನಾವು 214 ಪಾಕಿಸ್ತಾನಿ ಸೈನಿಕರನ್ನು ಕೊಂದಿದ್ದೇವೆ: ಬಲೂಚ್ ಬಂಡುಕೋರರು

ಪಾಕಿಸ್ತಾನದ ಪ್ರತ್ಯೇಕತಾವಾದಿ ಬಲೂಚ್ ಉಗ್ರಗಾಮಿಗಳು ಮಂಗಳವಾರ ಪ್ರಯಾಣಿಕ ರೈಲನ್ನು ಅಪಹರಿಸಿದ್ದರು. ಈ ಸಂದರ್ಭದಲ್ಲಿ,...

ಗ್ರೀನ್ ಕಾರ್ಡ್ ಇದ್ದರೂ ನಿಮ್ಮ ಪೌರತ್ವ ಶಾಶ್ವತವಲ್ಲ: ಅಮೆರಿಕ ಉಪಾಧ್ಯಕ್ಷ

ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾದ ನಂತರ, ಅವರು ಅಕ್ರಮ ವಲಸಿಗರ ಮೇಲೆ...

ರೈಲು ಅಪಹರಣದ ಹಿಂದೆ ಭಾರತದ ಕೈವಾಡವಿದೆ: ಪಾಕಿಸ್ತಾನ ಆರೋಪ

ಪಾಕಿಸ್ತಾನದ ಅತಿದೊಡ್ಡ ಪ್ರಾಂತ್ಯವಾದ ಬಲೂಚಿಸ್ತಾನದಲ್ಲಿ ''ಜಾಫರ್ ಎಕ್ಸ್‌ಪ್ರೆಸ್'' ಅನ್ನು ಅಪಹರಿಸಲಾಗಿತ್ತು. ಬಲೂಚಿಸ್ತಾನ್...

ಪಾಕ್ ರೈಲು ಅಪಹರಣ: ಕ್ವೆಟ್ಟಾಕ್ಕೆ ಸಾಗಿಸಲು ನೂರಾರು ‘ಶವಪೆಟ್ಟಿಗೆ’ಗಳನ್ನು ಸಿದ್ಧಪಡಿಸಿ ಪಾಕಿಸ್ತಾನವು

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದ ರೈಲು ಅಪಹರಣ ಘಟನೆ ಜಗತ್ತಿನಾದ್ಯಂತ ಸಂಚಲನ...

ರಷ್ಯಾ ಜೊತೆ 30 ದಿನಗಳ ಕದನ ವಿರಾಮಕ್ಕೆ ಒಪ್ಪಿದ ಉಕ್ರೇನ್

ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮಂಗಳವಾರ, ರಷ್ಯಾದೊಂದಿಗೆ 30 ದಿನಗಳ ಕದನ ವಿರಾಮಕ್ಕೆ ಸಿದ್ಧವಾಗಿದೆ...

ರೈಲು ಅಪಹರಣ | ಪಾಕಿಸ್ತಾನ ಸೇನೆಯಿಂದ 100 ಒತ್ತೆಯಾಳುಗಳ ರಕ್ಷಣೆ, 16 ಉಗ್ರರ ಹತ್ಯೆ

ಮಂಗಳವಾರ ಬಲೂಚಿಸ್ತಾನದ ಬೋಲಾನ್ ಜಿಲ್ಲೆಯ ಬಳಿ ಕ್ವೆಟ್ಟಾದಿಂದ ಪೇಶಾವರಕ್ಕೆ ಪ್ರಯಾಣಿಸುತ್ತಿದ್ದ ಪ್ರಯಾಣಿಕ...

ಶ್ರೀಲಂಕಾ: ವೀಸಾ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 15 ಭಾರತೀಯರ ಗಡೀಪಾರು

ವೀಸಾ ಷರತ್ತುಗಳನ್ನು ಉಲ್ಲಂಘಿಸಿ ದೇಶದಲ್ಲಿ ಉಳಿದುಕೊಂಡಿದ್ದ 15 ಭಾರತೀಯ ಪ್ರಜೆಗಳನ್ನು ಶ್ರೀಲಂಕಾ ಗಡೀಪಾರು ಮಾಡಿದೆ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಬೆಂಗಳೂರು – ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನ ಮೇಲೆ ಲಾರಿ ಪಲ್ಟಿ

ಬೆಳಗಾವಿಯಲ್ಲಿ ಕಾಂಕ್ರೀಟ್ ಮಿಕ್ಸರ್ ಲಾರಿ ಕಾರಿನ ಮೇಲೆ ಮಗುಚಿ ಬಿದ್ದ ಘಟನೆ...

ಅಕ್ರಮ ಚಿನ್ನ ಸಾಗಾಟ ಪ್ರಕರಣ; ರನ್ಯಾ ರಾವ್ ತಂದೆ ಡಿಜಿಪಿ ರಾಮಚಂದ್ರ ರಾವ್ ಗೂ ಬಂತು ಸಂಕಷ್ಟ

ದುಬೈನಿಂದ ಅಕ್ರಮ ಚಿನ್ನ ಸಾಗಾಟ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ರನ್ಯಾ...

ಬಿಜೆಪಿ ಶಾಸಕ ಮುನಿರತ್ನಗೆ ಬಿಸಿ ಮುಟ್ಟಿಸಿದ ಹೈಕೋರ್ಟ್; ಪ್ರಕರಣ ರದ್ದು ಕೋರಿದ್ದ ಅರ್ಜಿ ವಜಾ

ವಂಚನೆ ಹಾಗೂ ಸುಲಿಗೆ ಪ್ರಕರಣದ ಊರುಳಲ್ಲಿ ಸಿಕ್ಕಿ ಹಾಕಿಕೊಂಡಿರುವ ಬಿಜೆಪಿ ಶಾಸಕ...

ಇಡಿ ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್; ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಗೆ ಬಿಗ್ ರಿಲೀಫ್

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇಡಿ) ನೀಡಿದ್ದ ಸಮನ್ಸ್ ರದ್ದುಗೊಳಿಸುವಂತೆ...

ಉತ್ತರ ಪ್ರದೇಶಕ್ಕೂ ಕಾಲಿಟ್ಟ ಕರ್ನಾಟಕದ “ನಂದಿನಿ” ; ಹತ್ರಾಸ್ ನಲ್ಲಿ ಕೋ-ಪ್ಯಾಕಿಂಗ್ ಮತ್ತು ಮಾರಾಟ ಶುರು

ಕುಂಭಮೇಳದಲ್ಲಿ 10 ಚಾಯ್ ಪಾಯಿಂಟ್ ಗಳ ತೆರೆಯುವುದರ ಮೂಲಕ ಉತ್ತರ ಪ್ರದೇಶದಲ್ಲಿ...

ಜನ-ಗಣ-ಮನ

ಅವಳ ಹೆಜ್ಜೆ ಕಿರುಚಿತ್ರೋತ್ಸವ: ಕಿರುಚಿತ್ರಗಳಿಗೆ ಮತ್ತು ಕಿರು ಚಿತ್ರಕತೆಗಳಿಗೆ ಆಹ್ವಾನ  

 ಬೆಂಗಳೂರು: ಮಹಿಳಾ ಸಮಾನತೆ ಕುರಿತು ಪ್ರತಿ ವರ್ಷ  ಹಲವಾರು ಚಟುವಟಿಕೆಗಳನ್ನು ಹಮ್ಮಿಕೊಳ್ಳುವ...

ಮಾನವರ ಪೂರ್ವಜರು ಮೊದಲು ಮಾಂಸ ತಿನ್ನಲು ಆರಂಭಿಸಿದ್ದು ಯಾವಾಗ? ಹಲ್ಲಿನ ಪಳೆಯುಳಿಕೆಗಳಿಂದ ಸಿಕ್ಕ ಸುಳಿವುಗಳು

ಹೋಮಿನಿನ್‌ಗಳಲ್ಲಿ ಮೆದುಳಿನ ಬೆಳವಣಿಗೆ ಮತ್ತು ವಿಕಾಸದ ಪ್ರಮುಖ ಚಾಲಕಗಳಲ್ಲಿ ನಿಯಮಿತ ಮಾಂಸ...

ಮತ್ತೊಂದು ಅಂತರಾಷ್ಟ್ರೀಯ ಮಹಿಳಾ ದಿನ: ಮತ್ತದೇ ಸಮಸ್ಯೆ ಸವಾಲುಗಳು..‌

"..ಪತ್ನಿಯಾದವಳು ಮಂಗಳಸೂತ್ರ, ಬೊಟ್ಟು ಧರಿಸದಿದ್ದರೆ ಗಂಡನಿಗೆ ಅವಳ ಮೇಲಿನ ಆಸಕ್ತಿ ಎಲ್ಲಿರುತ್ತದೆ...

“ಸರ್ಕಾರ ಭಾಷಾ ನೀತಿ ಜಾರಿಗೆ ಮುಂದಾಗಲಿ”: ಡಾ.ರಮೇಶ್ ಬೆಲಂಕೊಂಡ, ನಮ್ಮ ನಾಡು ನಮ್ಮ ಆಳ್ವಿಕೆ ತಂಡದ ಸದಸ್ಯರು

"ನಾವು ಭಾರತೀಯರು, ಹಾಗಾಗಿ, ನಾವು ಏನೂ ಹಿಂಜರಿಕೆಯಿಲ್ಲದೆ, ನಮ್ಮನ್ನು ಕರ್ನಾಟಕಕ್ಕೆ ಮಾತ್ರ...

ನಾಳೆ ತಾಯ್ತನದ ಸುತ್ತ ʼಸುಣ್ಣದ ಸುತ್ತುʼ ನಾಟಕ ಪ್ರದರ್ಶನ

ಬೆಂಗಳೂರು: ಹೆಜ್ಜೆ ತಂಡದಿಂದ ನಾಳೆ( ಮಾರ್ಚ್‌ ೦6)...

ವಿಶೇಷ

ಒಂದು ದೇಶ ಒಂದು ಚುನಾವಣೆ: RSS ಶತಮಾನೋತ್ಸವಕ್ಕೆ ಮೋದಿಯ ಕೊಡುಗೆಯೇ?

ದೆಹಲಿ: ಕೇಂದ್ರದ ಮೋದಿ ಸರ್ಕಾರವು ಒಂದು ರಾಷ್ಟ್ರ-ಒಂದು ಚುನಾವಣೆ (ONOE) ಗಾಗಿ ಶ್ರಮಿಸುತ್ತಿದೆ. ಇದನ್ನು ಹೇಗಾದರೂ ಮಾಡಿ ಜಾರಿಗೆ ತರಲು ಪ್ರಯತ್ನಿಸುತ್ತಿದೆ. ಆ ದಿಕ್ಕಿನಲ್ಲಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಅಗತ್ಯವಾದ ಅಡಿಪಾಯವನ್ನು ಸಿದ್ಧಪಡಿಸಲಾಗುತ್ತಿದೆ. ಇದರ ಭಾಗವಾಗಿ, ಭಾರತದ ಮಾಜಿ...

ಒತ್ತೆಯ ಹಿಡಿದು ಮತ್ತೊತ್ತೆಯ ಹಿಡಿಯೆ..

"..ಒತ್ತೆಯ ಹಿಡಿದು ಮತ್ತೊತ್ತೆಯ ಹಿಡಿಯೆಹಿಡಿದಡೆ ಬತ್ತಲೆ ನಿಲಿಸಿ ಕೊಲುವರಯ್ಯಪ್ರತ ಹೀನನರಿದು ಬೆರೆದಡೆಕಾದ ಕತ್ತಿಯಲ್ಲಿ ಕೈ ಕಿವಿ ಮೂಗ ಕೊಯ್ವರಯ್ಯಒಲ್ಲೆನೊಲ್ಲೆ ಒಲ್ಲೆನಾಗಿ ನಿಮ್ಮಾಣೆ ನಿರ್ಲಜ್ಜೇಶ್ವರ..." ನೀಲಪ್ಪ...

ಎಲ್ಲಾ ಹಿಂದೂಗಳು ಹೇಳಿದ್ದನ್ನೇ ಹೇಳಿರುವ ದೂತ ಸಮೀರ್..!

ರಾಜ್ಯದ ಜನರ ಮುಂದೆ ಬೆತ್ತಲಾದ ಅಧರ್ಮಿಗಳು..!ಹಿಂದೂಗಳೇ ಅಲ್ಲದವರಿಗೆ ಹಿಂದೂ ಸಂಘಟನೆಯ ಬೆಂಬಲ..!?ಹಿಂದೂ ಸಂಘಟನೆಯ ಮುಖವಾಣಿ ಹೊಸದಿಗಂತಕ್ಕೆ ಬೆಂಕಿ ಇಟ್ಟವರಿವರು..!ಎಲ್ಲಾ ಹಿಂದೂಗಳು ಹೇಳಿದ್ದನ್ನೇ ಹೇಳಿರುವ ದೂತ...

ಪ್ರಜಾಪ್ರಭುತ್ವದ ಆಶಯಗಳನ್ನು ಪೋಷಿಸುವ ಜಾಗದಲ್ಲಿಯೇ ಸಮಾನತೆ ಇಲ್ಲವಾಗಿದೆ-ಪೂಜಾ ಸಿಂಗೆ

‘ಶತಮಾನಗಳಿಂದ ಜಾತಿಯಿಂದ, ಹೆಣ್ಣು ಎಂಬ ಕಾರಣದಿಂದ ಇವತ್ತಿನವರೆಗೂ ಅವಳು ದ್ವಿತೀಯ ದರ್ಜೆಯ ಪ್ರಜೆಯೆ ಹೊರತು ಈ ಸಮಾಜದಲ್ಲಿ ಮಹಿಳೆಯು ಪ್ರಮುಖಳಾಗಿ ಕಾಣಿಸಿಕೊಳ್ಳುವುದೇ ಇಲ್ಲ’ ನಾಯಕತ್ವ ಪದದಲ್ಲಿ...

ಬೆಂಗಳೂರು ಏರ್ ಶೋಗೆ ಇಂದು ಅದ್ದೂರಿ ಚಾಲನೆ; ಏಳು ಲಕ್ಷಕ್ಕೂ ಹೆಚ್ಚಿನ ಜನರ ಭೇಟಿ ನಿರೀಕ್ಷೆ

ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಇಂದಿನಿಂದ 4 ದಿನಗಳ ಕಾಲ ನಡೆಯಲಿರುವ 'ಬೆಂಗಳೂರು ಏರ್ ಶೋ' ಗೆ ಇಂದು ಅದ್ದೂರಿ ಚಾಲನೆ ಸಿಗಲಿದೆ. 4 ದಿನಗಳ...

ಲೇಟೆಸ್ಟ್

41 ರಾಷ್ಟ್ರಗಳಿಂದ ಪ್ರವೇಶ ನಿಷೇಧಿಸಲು ಮುಂದಾಗಲಿರುವ ಟ್ರಂಪ್ ಸರ್ಕಾರ: ರಾಯಿಟರ್ಸ್ ವರದಿ

ವಲಸೆಯನ್ನು ನಿಗ್ರಹಿಸುವ ಕಾರ್ಯವನ್ನು ಗಂಭೀರವಾಗಿ ತೆಗೆದುಕೊಂಡಿರುವ ಅಮೇರಿಕಾ ಈಗ ಸುಮಾರು 41 ರಾಷ್ಟ್ರಗಳ ಪ್ರಯಾಣಿಕರಿಗೆ ಅಮೇರಿಕಾ ಪ್ರವೇಶ ನಿಷೇಧಿಸುವ ಸಾಧ್ಯತೆ ಇದೆ ಎಂದು ಪ್ರಖ್ಯಾತ ನಿಯತಕಾಲಿಕೆ 'ರಾಯಿಟರ್ಸ್' ವರದಿ ಮಾಡಿದೆ. ಅದರಲ್ಲಿ ಪಾಕಿಸ್ತಾನ...

ಆರ್‌ಎಸ್‌ಎಸ್ ದೇಶಕ್ಕೆ ಅಂಟಿರುವ ಕ್ಯಾನ್ಸರ್, ಹೇಳಿಕೆ ವಾಪಸ್‌ ಪಡೆಯುವ ಪ್ರಶ್ನೆಯೇ ಇಲ್ಲ: ತುಷಾರ್‌ ಗಾಂಧಿ

ಕೊಚ್ಚಿ: ಭಾರತದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದೇಶಕ್ಕೆ ಅಂಟಿದ ಕ್ಯಾನ್ಸರ್ ಎಂದು ಮಹಾತ್ಮ ಗಾಂಧಿಯವರ ಮೊಮ್ಮಗ ತುಷಾರ್ ಗಾಂಧಿ ಶುಕ್ರವಾರ ಪುನರುಚ್ಚರಿಸಿದ್ದಾರೆ. ನನ್ನ ಹೇಳಿಕೆಗಳ ಕುರಿತು ನನಗೆ ವಿಷಾದವಿಲ್ಲ ಮತ್ತು ಆ ಕುರಿತು ಕ್ಷಮೆ...

ಬೆಂಗಳೂರು – ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನ ಮೇಲೆ ಲಾರಿ ಪಲ್ಟಿ

ಬೆಳಗಾವಿಯಲ್ಲಿ ಕಾಂಕ್ರೀಟ್ ಮಿಕ್ಸರ್ ಲಾರಿ ಕಾರಿನ ಮೇಲೆ ಮಗುಚಿ ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಬೆಂಗಳೂರು-ಪುಣೆ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಇದ್ದ ಇಬ್ಬರು ಕೂಡ...

ನಾವು 214 ಪಾಕಿಸ್ತಾನಿ ಸೈನಿಕರನ್ನು ಕೊಂದಿದ್ದೇವೆ: ಬಲೂಚ್ ಬಂಡುಕೋರರು

ಪಾಕಿಸ್ತಾನದ ಪ್ರತ್ಯೇಕತಾವಾದಿ ಬಲೂಚ್ ಉಗ್ರಗಾಮಿಗಳು ಮಂಗಳವಾರ ಪ್ರಯಾಣಿಕ ರೈಲನ್ನು ಅಪಹರಿಸಿದ್ದರು. ಈ ಸಂದರ್ಭದಲ್ಲಿ, ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಒಂದು ಪ್ರಮುಖ ಘೋಷಣೆ ಮಾಡಿದೆ. ಪಾಕಿಸ್ತಾನ ಸರ್ಕಾರಕ್ಕೆ ತನ್ನ ರಾಜಕೀಯ ಕೈದಿಗಳನ್ನು ಬಿಡುಗಡೆ ಮಾಡಲು...

ಪಾಕಿಸ್ತಾನಿ ಏಜೆಂಟ್‌ಗೆ ರಹಸ್ಯ ಮಾಹಿತಿ ರವಾನೆ: ಹನಿಟ್ರ್ಯಾಪ್ ಪ್ರಕರಣದಲ್ಲಿ ರಕ್ಷಣಾ ಇಲಾಖೆ ಉದ್ಯೋಗಿ ರವೀಂದ್ರ ಕುಮಾರ್ ಬಂಧನ

ಲಕ್ನೋ: ಪಾಕಿಸ್ತಾನದ ಐಎಸ್‌ಐ ಏಜೆಂಟ್‌ಗೆ ರಹಸ್ಯ ಮಾಹಿತಿಯನ್ನು ರವಾನಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿರುವ ರಕ್ಷಣಾ ಶಸ್ತ್ರಾಸ್ತ್ರ ಕಾರ್ಖಾನೆಯ ಉದ್ಯೋಗಿ ರವೀಂದ್ರ ಕುಮಾರ್ ಮತ್ತು ಅವರ ಸಹಾಯಕನನ್ನು ಯುಪಿ ಎಟಿಎಸ್ ಅಧಿಕಾರಿಗಳು...

26,000 ರೂಪಾಯಿ ವೇತನ ನೀಡುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರಿಂದ ಮಾರ್ಚ್ 21ರಂದು ಕೇಂದ್ರದ ವಿರುದ್ಧ ಪ್ರತಿಭಟನೆ

ಆಶಾ ಕಾರ್ಯಕರ್ತೆಯರು ಮತ್ತು ಸಹಾಯಕರ ಒಕ್ಕೂಟ (AWFFI) ಮಾರ್ಚ್ 21 ರಂದು ಕೇಂದ್ರದ ಮೋದಿ ಸರ್ಕಾರದ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳಿಗೆ ಕರೆ ನೀಡಿದೆ. ಈ ನಿಟ್ಟಿನಲ್ಲಿ ಅಧ್ಯಕ್ಷೆ ಮತ್ತು ಪ್ರಧಾನ ಕಾರ್ಯದರ್ಶಿ ಪಿ.ಪಿ.ಪ್ರೇಮಾ ಮತ್ತು...

ಸತ್ಯ-ಶೋಧ

You cannot copy content of this page