Tuesday, February 3, 2026

ಸತ್ಯ | ನ್ಯಾಯ |ಧರ್ಮ

ಎ.ಹರೀಶ್ ಅವರಿಗೆ ಆಂಧ್ರಪ್ರದೇಶದ ಕುಪ್ಪಂನ ದ್ರಾವಿಡಿಯನ್ ವಿಶ್ವವಿದ್ಯಾನಿಲಯ ಪಿ ಎಚ್ ಡಿ ಪದವಿ

ಹಾಸನ: ನಗರದ ಸರ್ಕಾರಿ ಕಲಾ ವಾಣಿಜ್ಯ ಮತ್ತು ಸ್ನಾತಕೋತ್ತರ ಸ್ವಾಯತ್ತ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಎ.ಹರೀಶ್ ಅವರಿಗೆ ಆಂಧ್ರಪ್ರದೇಶದ ಕುಪ್ಪಂನ ದ್ರಾವಿಡಿಯನ್ ವಿಶ್ವವಿದ್ಯಾನಿಲಯ ಪಿ ಎಚ್ ಡಿ ಪದವಿ ನೀಡಿದೆ.

ಹರೀಶ್ ಅವರು ಡಾ. ಎಂ. ಆರ್. ಚಂದ್ರಶೇಖರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಮಹಾಪ್ರಬಂಧ The Impact of E- governance and rural development ( A case study of Hassan district ) ಕ್ಕೆ ಪಿ.ಎಚ್.ಡಿ ಪದವಿ ನೀಡಿ ಗೌರವಿಸಿದೆ. ಹರೀಶ್ ಅವರು ಅರಸೀಹಳ್ಳಿಯ ನಿವೃತ್ತ ಮುಖ್ಯೋಪಾಧ್ಯಾಯ ಎ ಅಣ್ಣೇಗೌಡ ಮತ್ತು ಜಯಲಕ್ಷ್ಮಮ್ಮ ಅವರ ಪುತ್ರರಾಗಿದ್ದಾರೆ

Related Articles

ಇತ್ತೀಚಿನ ಸುದ್ದಿಗಳು

You cannot copy content of this page