ಉತ್ತರ ಪ್ರದೇಶದಲ್ಲೊಂದು ಹೇಯ ಕ್ರೌರ್ಯ… ಮುಸ್ಲಿಂ ವಿದ್ಯಾರ್ಥಿಗೆ ತರಗತಿಯ ವಿದ್ಯಾರ್ಥಿಗಳಿಂದ ಹೊಡೆಸಿದ ಶಿಕ್ಷಕಿ

ಲಕ್ನೋ: ಯುಪಿಯ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕರೊಬ್ಬರು ಮುಸ್ಲಿಂ ವಿದ್ಯಾರ್ಥಿಗೆ ಸಹ ವಿದ್ಯಾರ್ಥಿಗಳ ಬಳಿ ಹೊಡೆಸಿದ ಘಟನೆ ಸಂಚಲನ ಮೂಡಿಸಿದೆ. ವಿದ್ಯಾರ್ಥಿಯನ್ನು ಥಳಿಸಿದ್ದಲ್ಲದೆ, ಆಕೆಯ ದ್ವೇಷದ ಮಾತುಗಳನ್ನು ಆಡಿರುವುದು ಈಗ ವಿವಾದವನ್ನು ಇನ್ನಷ್ಟು ದೊಡ್ಡದಾಗಿಸಿದೆ. ಈ ವೀಡಿಯೋ ಸಮಾಜಿಕ ಜಾಲತಾಣಗಳಲ್ಲಿ ಹೊರಬಿದ್ದಿದ್ದು ರಾಜಕೀಯ ವಲಯದಲ್ಲಿ ಕಿಚ್ಚು ಹೊತ್ತಿಸಿದೆ. ಉತ್ತರ ಪ್ರದೇಶದ ಮುಜಾಫರ್‌ನಗರದ ಖಾಸಗಿ ಶಾಲೆಯೊಂದರಲ್ಲಿ ಪಾಠ ಹೇಳಬೇಕಿದ್ದ ಶಿಕ್ಷಕಿ ಅಮಾನವೀಯವಾಗಿ ವರ್ತಿಸಿ ಮಕ್ಕಳ ಮನಸ್ಸಿನಲ್ಲಿ ಧಾರ್ಮಿಕ ದ್ವೇಷ ತುಂಬಲು ಯತ್ನಿಸಿದ್ದಾಳೆ ಎಂದು ಯುಪಿ ಪೊಲೀಸರು ತಿಳಿಸಿದ್ದಾರೆ. ವೀಡಿಯೋ ಆಧರಿಸಿ … Continue reading ಉತ್ತರ ಪ್ರದೇಶದಲ್ಲೊಂದು ಹೇಯ ಕ್ರೌರ್ಯ… ಮುಸ್ಲಿಂ ವಿದ್ಯಾರ್ಥಿಗೆ ತರಗತಿಯ ವಿದ್ಯಾರ್ಥಿಗಳಿಂದ ಹೊಡೆಸಿದ ಶಿಕ್ಷಕಿ