300 ರಾಮಾಯಣಗಳ ವಿರುದ್ಧ ನಿಂತ ಎಬಿವಿಪಿ!

ಎಷ್ಟು  ರಾಮಾಯಣಗಳಿವೆ ? ಮುನ್ನೂರು? ಮೂರು ಸಾವಿರ? ಕೆಲವು ರಾಮಾಯಣಗಳ ಕೊನೆಯಲ್ಲಿ, ಕೆಲವೊಮ್ಮೆ ಪ್ರಶ್ನೆಯೊಂದನ್ನು ಕೇಳಲಾಗುತ್ತದೆ: ಎಷ್ಟು  ರಾಮಾಯಣಗಳಿವೆ ? ಈ ಪ್ರಶ್ನೆಗೆ ಉತ್ತರಿಸುತ್ತಾ ಕೆಲವು ರಾಮಯಣಗಳು, ಇಲ್ಲೊಂದಿದೆ..ಎನ್ನುತ್ತವೆ! ಹೀಗೆ ಭಾರತದ ಹೆಸರಾಂತ ಕವಿ ಮತ್ತು ವಿದ್ವಾಂಸ ಎ ಕೆ ರಾಮಾನುಜನ್ ಅವರ ‘ಮುನ್ನೂರು ರಾಮಾಯಣಗಳು’ ಎಂಬ ಪ್ರಬಂಧ ಆರಂಭವಾಗುತ್ತದೆ. 1987ರಲ್ಲಿ ಪಿಟ್ಸ್‍ಬರ್ಗ್ ವಿವಿಯಲ್ಲಿ ಮಂಡಿಸಲಾದ ಈ ಪ್ರಬಂಧವನ್ನು ದೆಹಲಿ ವಿವಿಯ ಇತಿಹಾಸ ಪಠ್ಯದಲ್ಲಿ ಸೇರಿಸಲಾಗಿತ್ತು. 2008ರಲ್ಲಿ ಈ ಪ್ರಬಂಧ ದೊಡ್ಡ ವಿವಾದವನ್ನು ಸೃಷ್ಟಿಸಿತ್ತಲ್ಲದೆ ಹಿಂದೂ ಸಂಘಟನೆಗಳು, … Continue reading 300 ರಾಮಾಯಣಗಳ ವಿರುದ್ಧ ನಿಂತ ಎಬಿವಿಪಿ!